5
May, 2026

A News 365Times Venture

5
Tuesday
May, 2026

A News 365Times Venture

ಚೀನಾ ಭಾರತದ ಗಡಿ ಆಕ್ರಮಿಸಿದೆ ಹೇಳಿಕೆ : ರಾಹುಲ್ ಗಾಂಧಿಗೆ  ಸುಪ್ರೀಂಕೋರ್ಟ್ ತರಾಟೆ

Date:

ನವದೆಹಲಿ,ಆಗಸ್ಟ್,4,2025 (www.justkannada.in): ಚೀನಾ ಭಾರತದ ಗಡಿ ಪ್ರದೇಶವನ್ನು ಆಕ್ರಮಿಸಿಕೊಂಡಿದೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್  ತರಾಟೆ ತೆಗೆದುಕೊಂಡಿದೆ.

ಭಾರತದ ಗಡಿ ಪ್ರದೇಶವನ್ನ ಚೀನಾ ಆಕ್ರಮಿಸಿಕೊಂಡಿದೆ ಎಂದು  ಹೊರಗೆ ಹಲವು ಬಾರಿ ಹೇಳಿದ್ದೀರಿ ಈ ವಿಚಾರ ಪ್ರಸ್ತಾಪಿಸಿದ್ದೀರಿ ಸಾಮಾಜಿಕ ಜಾಲತಾಣದಲ್ಲಿ ನೀವು ಹಲವು ಬಾರಿ ಪ್ರಸ್ತಾಪ ಮಾಡಿದ್ದೀರಿ ನೀವು ಈ ವಿಚಾರವನ್ನ ಸಂಸತ್  ಅಧಿವೇಶನದಲ್ಲಿ ಯಾಕೆ ಪ್ರಶ್ನೆ ಮಾಡಲಿಲ್ಲ.  ಚೀನಾ ನಮ್ಮ ಭೂಮಿ ಆಕ್ರಮಿಸಿಕೊಂಡಿದ ಎಂದು  ಹೇಳಿದ್ದೀರಿ ನಿಮ್ಮ ಹೇಳಿಕೆಗಳಿಗೆ ಸಂಬಂಧಿಸಿದ ದಾಖಲೆಗಳು ಏನಾದರೂ ಇದೆಯಾ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.

ನಿಜವಾದ ಭಾರತೀಯರು ಯಾರು ಕೂಡ ಈ ರೀತಿ ಹೇಳಿಕೆ ನೀಡಲ್ಲ ನೀವು ಜವಾಬ್ದಾರಿ ಸ್ಥಾನದಲ್ಲಿ ಇದ್ದೀರಿ ಈ ರೀತಿ ಹೇಳಿಕೆ ನೀಡಬೇಡಿ ಎಂದು ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಸಲಹೆ ನೀಡಿದೆ.

Key words: Supreme Court,  Rahul Gandhi , China, India, border

The post ಚೀನಾ ಭಾರತದ ಗಡಿ ಆಕ್ರಮಿಸಿದೆ ಹೇಳಿಕೆ : ರಾಹುಲ್ ಗಾಂಧಿಗೆ  ಸುಪ್ರೀಂಕೋರ್ಟ್ ತರಾಟೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು: ತೊಂದರೆ ಸರಿಪಡಿಸುವ ಕೆಲಸ ಮಾಡ್ತೇವೆ-ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,5,2026 (www.justkannada.in): ದಾವಣಗೆರೆಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿದ್ದೇವೆ. ಅಲ್ಪಸಂಖ್ಯಾತರ ತೊಂದರೆ...

ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್: ಅಂಚೆ ಮತಗಳನ್ನ ತಿದ್ದಲಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,5,2026 (www.justkannada.in):  ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆಗಿದೆ. ಮರು ಮತ ಎಣಿಕೆಯಲ್ಲಿ...

ದಾವಣಗೆರೆಯಲ್ಲಿ ಹೆಚ್ಚಿನ ಮತಗಳಿಂದ ಗೆಲುವು ನಿರೀಕ್ಷೆ ಮಾಡಿದ್ದವು- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಮೇ,5,2026 (www.justkannadain): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು...

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ

ದಾವಣಗೆರೆ,ಮೇ,4,2026 (www.justkannada.in): ಬಹಳ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ...