24
August, 2026

A News 365Times Venture

24
Monday
August, 2026

A News 365Times Venture

ಮೂರ್ಖರ ಮಾತನ್ನ ನಂಬಿ ರಾಹುಲ್ ಗಾಂಧಿ ಪ್ರತಿಭಟನೆ- ಬಿವೈ ವಿಜಯೇಂದ್ರ ಟೀಕೆ

Date:

ಬೆಂಗಳೂರು,ಆಗಸ್ಟ್,8,2025 (www.justkannada.in):  ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಆರೋಪಿಸಿ ಇಂದು ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದು ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ,,  ಮೂರ್ಖರ ಮಾತನ್ನ ನಂಬಿ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿದ್ದಾರೆ. 2019ರಲ್ಲಿ ಬಿಜೆಪಿ 25 ಸ್ಥಾನ ಗೆದ್ದಿತ್ತು.  ಈ ಬಾರಿಯ ಚುನಾವಣೆಯಲ್ಲಿ 17 ಸ್ಥಾನ ಗೆದ್ದಿದ್ದೇವೆ.  ಆಗ ಚುನವಣೆ ಅಕ್ರಮ ನಡೆದಿದೆ ಎನ್ನಬಹುದಾ? ಎಂದು ಪ್ರಶ್ನಿಸಿದರು.

ಚುನಾವಣಾ ಅಕ್ರಮ ಆಗಿದೆ ಎಂದು ಆರೋಪಿಸುತ್ತಿದ್ದಾರೆ. ಈ ಬಗ್ಗೆ ಮಹದೇವಪುರ ಕ್ಷೇತ್ರದ ಬಗ್ಗೆ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ ನಡೆಸಿ ತಿಳಿಸಲಿದ್ದಾರೆ ಎಂದು ಬಿವೈ ವಿಜಯೇಂದ್ರ ಹೇಳಿದರು.

Key words: Bangalore, Rahul Gandhi, protests, BY Vijayendra

The post ಮೂರ್ಖರ ಮಾತನ್ನ ನಂಬಿ ರಾಹುಲ್ ಗಾಂಧಿ ಪ್ರತಿಭಟನೆ- ಬಿವೈ ವಿಜಯೇಂದ್ರ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಉಭಯ ಸದನಗಳಲ್ಲಿ ಬಿಜೆಪಿ ಪ್ರತಿಭಟನೆ ತೀವ್ರ

ಬೆಂಗಳೂರು,ಆಗಸ್ಟ್,24,2026 (www.justkannada.in): ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ...

ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ, ಆಗಸ್ಟ್, 24,2026 (www.justkannada.in):  ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು...

ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ: ಕಬಿನಿ ಹಿತ ಕಾಯದಿದ್ದರೆ ಕುರ್ಚಿ ಕಸಿದುಕೊಳ್ತೀವಿ- ಬಡಗಲಪುರ ನಾಗೇಂದ್ರ

ಮೈಸೂರು,ಆಗಸ್ಟ್,24,2026 (www.justkannada.in):  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರು...