26
August, 2026

A News 365Times Venture

26
Wednesday
August, 2026

A News 365Times Venture

ಧರ್ಮಸ್ಥಳ ಕೇಸ್ ಬಗ್ಗೆ SIT ತನಿಖೆ: ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ-ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಆಗಸ್ಟ್,14,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ಸಂಬಂಧ  ಸದನದಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕೇಸ್ ಬಗ್ಗೆ  ಎಸ್ ಐಟಿ ತನಿಖೆ ನಡೆಯುತ್ತಿದೆ.  ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ ಎಂದರು.

ವಿಧಾನಸಭೆ ಕಲಾಪದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಧರ್ಮಸ್ಥಳ  ಪ್ರಕರಣ ಕುರಿತು ಪ್ರಸ್ತಾಪಿಸಿದರು.  ಈ ವೇಳೆ ಮಧ್ಯಪ್ರವೇಶಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅನಾಮಿಕನಿಂದ ದೂರು ಬಂದಿದೆ. ಜಡ್ಜ್ ಮುಂಧ 164 ಹೇಳಿಕೆ ನೀಡಿದ್ದಾನೆ.  ನ್ಯಾಯಾಧೀಶರ ಸೂಚನೆ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ.

ಈ ಬಗ್ಗೆ ಎಸ್ ಐಟಿ ತನಿಖೆಯಾಗುತ್ತಿದೆ. ಈ ಸಂದರ್ಭದಲ್ಲಿ ಸದನದಲ್ಲಿ ಚರ್ಚೆ ಸರಿಯಲ್ಲ. ಇದು ತನಿಖೆ ಮೇಲೆ ಪರಿಣಾಮ ಬೀರುತ್ತೆ. ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಪರಮೇಶ್ವರ್ ಹೇಳಿದರು.

Key words: Dharmasthala case, SIT , Session, Minister, Parameshwar

The post ಧರ್ಮಸ್ಥಳ ಕೇಸ್ ಬಗ್ಗೆ SIT ತನಿಖೆ: ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು...

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...

ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್,24,2026 (www.justkannada.in):  ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15...

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ...