26
August, 2026

A News 365Times Venture

26
Wednesday
August, 2026

A News 365Times Venture

ಧರ್ಮಸ್ಥಳ ಕೇಸ್ ನಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ -ಡಿಸಿಎಂ ಡಿ.ಕೆ.ಶಿವಕುಮಾರ್

Date:

ಬೆಂಗಳೂರು,ಆಗಸ್ಟ್,14,2025 (www.justkannada.in): ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಧರ್ಮಸ್ಥಳದ ವಿಷಯದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ನಾನು ಹೇಳಲ್ಲ . ಧರ್ಮಸ್ಥಳ ಕೇಸ್ ನಲ್ಲಿ ಏನು ಇಲ್ಲ . ಧರ್ಮಸ್ಥಳದವರಿಗೆ ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ಸತ್ಯಾಸತ್ಯತೆ ಹೊರಬರಬೇಕೆಂದು ತನಿಖೆ ನಡೆಸಲಾಗುತ್ತಿದೆ ಎಂದರು.

ದೂರುದಾರ ಕೋರ್ಟ್ ನಲ್ಲಿ ಹೇಳಿಕೆ ನೀಡಿದ್ದಾನೆ. ಈ ನಿಟ್ಟಿನಲ್ಲಿ ಆಳವಾಗಿ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಿಎಂ ಸಿದ್ದರಾಮಯ್ಯ ಕೂಡ ನಿರ್ಧಾಕ್ಷಿಣ್ಯ ಕ್ರಮ ಆಗಬೇಕು ಎಂದು ಹೇಳಿದ್ದಾರೆ  ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Key words: big, conspiracy , Dharmasthala case, DCM, D.K. Shivakumar

The post ಧರ್ಮಸ್ಥಳ ಕೇಸ್ ನಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ -ಡಿಸಿಎಂ ಡಿ.ಕೆ.ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು...

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...

ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್,24,2026 (www.justkannada.in):  ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15...

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ...