18
April, 2026

A News 365Times Venture

18
Saturday
April, 2026

A News 365Times Venture

 ಧರ್ಮಸ್ಥಳ ಕೇಸ್: SIT ಮಧ್ಯಂತರ ವರದಿ ನೀಡಲಿ- ಸಂಸದ ಯದುವೀರ್ ಆಗ್ರಹ

Date:

ಮೈಸೂರು,ಆಗಸ್ಟ್,15,2025 (www.justkannada.in):  ಧರ್ಮಸ್ಥಳ ಪ್ರಕರಣ ತನಿಖೆ ನಡೆಸುತ್ತಿರುವ ಎಸ್ಐಟಿ ಈ ಕುರಿತು ಮಧ್ಯಂತರ ವರದಿ ನೀಡಲಿ ಎಂದು ಮೈಸೂರು-ಕೊಡಗು  ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಯದುವೀರ್, ಈಗ ಧರ್ಮಸ್ಥಳ ಪ್ರಕರಣಗಳ ಕುರಿತು ತನಿಖೆ ನಡೆಯುತ್ತಿದೆ. ಈ ವೇಳೆ ಒಬ್ಬ ಜನಪ್ರತಿನಿಧಿಯಾಗಿ ಏನೇನೋ ಹೇಳಿಕೆ ಕೊಡುವುದು ಸೂಕ್ತ ಅಲ್ಲ. ಇದುವರೆಗೂ ಏನೆಲ್ಲಾ ತನಿಖೆ ನಡೆದಿದೆ ಅದರ ಮಧ್ಯಂತರ ವರದಿ ಬಿಡುಗಡೆ ಮಾಡಬೇಕು.. ಅದು ಜನರಿಗೆ ಗೊತ್ತಾಗಬೇಕು

ಅದನ್ನ ಹೊರತುಪಡಿಸಿ ಅಪಪ್ರಚಾರ ಮಾಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಜಾಲತಾಣಗಳು, ಯೂಟ್ಯೂಬ್ ಗಳ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಸಂಸದ ಯದುವೀರ್ ಒಡೆಯರ್ ಒತ್ತಾಯಿಸಿದರು.

Key words: Dharmasthala case,  SIT,  interim report, MP, Yaduveer

The post  ಧರ್ಮಸ್ಥಳ ಕೇಸ್: SIT ಮಧ್ಯಂತರ ವರದಿ ನೀಡಲಿ- ಸಂಸದ ಯದುವೀರ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕುವೆಂಪು ವಿವಿಯಲ್ಲಿ ಅನುದಾನ ದುರುಪಯೋಗ ಪ್ರಕರಣ: ತನಿಖೆಗೆ ಸಮಿತಿ ನೇಮಕ

ಬೆಂಗಳೂರು, ಏಪ್ರಿಲ್,18, 2026 (www.justkannada.in): ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ಮಾರ್ಟ್ ಕ್ಲಾಸ್ ಸೌಲಭ್ಯಗಳಿಗಾಗಿ...

ಕಾಂಗ್ರೆಸ್ ರಕ್ತದಲ್ಲೇ ಮಹಿಳಾ ವಿರೋಧಿಯ ನೀತಿ ಇದೆ- ಆರ್.ಅಶೋಕ್ ಕಿಡಿ

ಬೆಂಗಳೂರು ,ಏಪ್ರಿಲ್,9,2026 (www.justkannada.in):  ಇದು ಕೇವಲ ಮಸೂದೆಗೆ ವಿರೋಧವಲ್ಲ ಇದು ಕಾಂಗ್ರೆಸ್...

ಮಹಿಳೆಯರ ವಿರುದ್ದ ನಿಂತ ಕಾಂಗ್ರೆಸ್ ಗೆ ಕ್ಷಮೆ ಇಲ್ಲ- MLC  ಸಿ.ಟಿ ರವಿ ಕಿಡಿ

ಚಿಕ್ಕಮಗಳೂರು,ಏಪ್ರಿಲ್,18,2026 (www.justkannada.in): ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ  ಸೋಲಾದ ಕುರಿತಂತೆ ಪ್ರತಿಕ್ರಿಯಿಸಿರುವ...

ಮಹಿಳಾ ಮೀಸಲಾತಿ ಮಸೂದೆಗೆ ಸೋಲು: ಕಾಂಗ್ರೆಸ್ ವಿರುದ್ದ ಬಿಎಸ್ ವೈ ಕಿಡಿ

ಚಿಕ್ಕಮಗಳೂರು,ಏಪ್ರಿಲ್,18,2026 (www.justkannada.in): ಸಂಸತ್ ವಿಶೇಷ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ...