14
February, 2026

A News 365Times Venture

14
Saturday
February, 2026

A News 365Times Venture

ಸಿ.ಜೆ ರಾಯ್ ಆತ್ಮಹತ್ಯೆ ಕೇಸ್: ತನಿಖೆ ಬಳಿಕ ಕಾರಣ ತಿಳಿಯುತ್ತೆ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಜನವರಿ,31,2026 (www.justkannada.in): ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಂತರ ಆತ್ಮಹತ್ಯೆಗೆ ಕಾರಣ ತಿಳಿದು ಬರಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಡಿಸೆಂಬರ್ ನಲ್ಲಿ ರಾಯ್ ಕಂಪನಿ ಮೇಲೆ ಐಟಿ ದಾಳಿ ನಡೆದಿತ್ತು. 60 ದಿನದಲ್ಲಿ ಚಾರ್ಜ್ ಶೀಟ್ ಕಡ್ಡಾಯ ಅಂತಾ ನಿಯಮ ಇದೆ. ಫೆ 4 ರೊಳಗೆ ಫೈನಲ್ ಮಾಡಬೇಕು  ಎಂದು ರಾಯ್ ಅವರನ್ನ ಕರೆದಿದ್ದರು ರಾಯ್ ಕಚೇರಿಗೆ ಹೋಗಿ ಐಟಿ ಅದಿಕಾರಿಗಳು ಮಾಹಿತಿ ಕೇಳಿದ್ದಾರೆ.

ಈ ವೇಳೆ ಐದು ನಿಮಿಷ  ಒಳಗಡೆ ಹೋಗಿ ಬರ್ತಿನಿ ಅಂತೇಳಿ ರಾಯ್ ಹೋಗಿದ್ದಾರೆ.  ಬಳಿಕ 20 ನಿಮಿಷವಾದರೂ ಬರಲಿಲ್ಲ. ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ.  ಘಟನೆ ಬಗ್ಗೆ ತನಿಖೆಯಾದ ಬಳಿಕ ಆತ್ಮಹತ್ಯೆಗೆ ಕಾರಣ ತಿಳಿದು ಬರಲಿದೆ ಎಂದು ಪರಮೇಶ್ವರ್ ತಿಳಿಸಿದರು.

Key words: CJ Ray, Suicide case, Minister, Parameshwar

The post ಸಿ.ಜೆ ರಾಯ್ ಆತ್ಮಹತ್ಯೆ ಕೇಸ್: ತನಿಖೆ ಬಳಿಕ ಕಾರಣ ತಿಳಿಯುತ್ತೆ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರೈತರ ಆತ್ಮಹತ್ಯೆ, ಸರ್ಕಾರಿ ಹುದ್ದೆಗಳ ನೇಮಕಾತಿ ಇಲ್ಲ: ‘ಕೈ’ ಸರ್ಕಾರದ ಸಮಾವೇಶಕ್ಕೆ ಕುಟುಕಿದ JDS

ಹಾವೇರಿ,ಫೆಬ್ರವರಿ,14,2026 (www.justkannada.in):  ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಸಾವಿರ ದಿನಗಳನ್ನು...

ಮೈಸೂರಿನಲ್ಲಿ ಫೆ.16 ರಂದು 38ನೇ ಅಖಿಲ ಭಾರತ ಅಂಚೆ ಸಾಂಸ್ಕೃತಿಕ ಸಮಾರಂಭ

ಮೈಸೂರು,ಫೆಬ್ರವರಿ,14,2026 (www.justkannada.in) :  ಮೈಸೂರಿನಲ್ಲಿ 38ನೇ ಅಖಿಲ ಭಾರತ ಅಂಚೆ ಸಾಂಸ್ಕೃತಿಕ...

ಫೆ.15 ರಂದು ಬೆಂಗಳೂರಿಲ್ಲಿ ಮಾಂಸ ಮಾರಾಟ ನಿಷೇಧ

ಬೆಂಗಳೂರು,ಫೆಬ್ರವರಿ,13,2026 (www.justkannada.in):  ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬ ಹಿನ್ನೆಲೆಯಲ್ಲಿ ರಾಜ್ಯ...

ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್

ಬೆಂಗಳೂರು,ಫೆಬ್ರವರಿ,13,2026 (www.justkannada.in): ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು...