13
February, 2026

A News 365Times Venture

13
Friday
February, 2026

A News 365Times Venture

ಸಿಜೆ ರಾಯ್ ಆತ್ಮಹತ್ಯೆ ಕೇಸ್: ನ್ಯಾಯಾಂಗ ತನಿಖೆಗೆ ಆದೇಶ ಮಾಡ್ತಾರಾ ನೋಡೋಣ-ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಫೆಬ್ರವರಿ,3,2026 (www.justkannada.in): ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಐಟಿ ಇಲಾಖೆ ನಿರ್ಮಲಾ ಸೀತಾರಾಮನ್ ಗೆ ಬರುತ್ತೆ ನ್ಯಾಯಾಂಗ ತನಿಖೆಗೆ ಆದೇಶ ಮಾಡುತ್ತಾರಾ ನೋಡೋಣ. ಎಸ್ ಐಟಿ ತನಿಖೆ ವರದಿ ನೋಡಿ ಮುಂದಿನ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಕುರಿತು ಎಸ್ ಐಟಿ  ತನಿಖೆ ಶುರು ಮಾಡಿದ್ದಾರೆ.  ಕುಟುಂಬ ಬೇರೆಯವರ ಹೇಳಿಕೆ ದಾಖಲಿಸಿದ್ದಾರೆ.  ತನಿಖೆ ಸಂಪೂರ್ಣ ಆದ ಮೇಲೆ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿಯಲಿದೆ ಎಂದು ಪರಮೇಶ್ವರ್ ತಿಳಿಸಿದರು.

Key words: CJ Roy, suicide case, judicial inquiry, Home Minister, Parameshwar

The post ಸಿಜೆ ರಾಯ್ ಆತ್ಮಹತ್ಯೆ ಕೇಸ್: ನ್ಯಾಯಾಂಗ ತನಿಖೆಗೆ ಆದೇಶ ಮಾಡ್ತಾರಾ ನೋಡೋಣ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೃದಯಾಘಾತದಿಂದ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಬೆಂಗಳೂರು,ಫೆಬ್ರವರಿ,13,2026 (www.justkannada.in): ಹಿರಿಯ ನಿರ್ದೇಶ ಜೋ ಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ...

ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ

ಗದಗ,ಫೆಬ್ರವರಿ,13,2026 (www.justkannada.in):  ‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ಸಾವಿರ...

ಕುವೆಂಪು‌ ಜ್ಞಾನ ತಾಣ, ಶಿವಕುಮಾರ ಸ್ವಾಮೀಜಿ ವೃತ್ತ ಸಮನ್ವಯ ಅಭಿವೃದ್ಧಿಗೆ ಕೆ.ವಿ ಮಲ್ಲೇಶ್ ಒತ್ತಾಯ

ಮೈಸೂರು,ಫೆಬ್ರವರಿ,13,2026 (www.justkannada.in): ಮೈಸೂರಿನ‌ ಕುವೆಂಪು ನಗರದ ಹೃದಯಭಾಗದಲ್ಲಿ ಹದಿಮೂರು‌ ವರ್ಷಗಳ‌ ಹಿಂದೆ...

ವಿಜ್ಞಾನ, ಕಲಾವಿಭಾಗಗಳ ವಿದ್ಯಾರ್ಥಿಗಳಿಗೂ ಎಇಡಿಪಿ ಪದವಿ ಶಿಕ್ಷಣ- ಸಚಿವ ಎಂ.ಸಿ ಸುಧಾಕರ್

ಬೆಂಗಳೂರು,ಫೆಬ್ರವರಿ,13,2026 (www.justkannada.in): ಉದ್ಯೋಗ ಆಧಾರಿತ ಎಇಡಿಪಿ( ಅಪ್ರೆಂಟಿಸ್ ಶಿಪ್ ಎಂಬೆಡೆಡ್ ಡಿಗ್ರಿ...