24
June, 2026

A News 365Times Venture

24
Wednesday
June, 2026

A News 365Times Venture

ವಿಶೇಷ ಅಧಿವೇಶನ ಯಶಸ್ವಿಯಾಗದಿರಲಿ ಎಂದು ಬಿಜೆಪಿ ಅಹೋರಾತ್ರಿ ಧರಣಿ-ಸಚಿವ ಚಲುವರಾಯಸ್ವಾಮಿ

Date:

ಬೆಂಗಳೂರು,ಫೆಬ್ರವರಿ,4,2026 (www.justkannada.in):  ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ನಡೆಸಿದ ಅಹೋರಾತ್ರಿ ಧರಣಿ ವಿರುದ್ದ ಕೃಷಿ ಸಚಿವ ಚಲುವರಾಯಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಚಲುವರಾಯಸ್ವಾಮಿ, ರಾಜ್ಯಪಾಲರು ಭಾಷಣ ಮಾಡದಂತೆ ಬಿಜೆಪಿ ಹೈಕಮಾಂಡ್ ಮಾಡಿದೆ.  ಮನ್ ರೇಗಾ ಯೋಜನೆ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ.  ವಿಶೇಷ ಅಧಿವೇಶನ ಯಶಸ್ವಿ ಆಗಬಾರದು ಅಂತಾ ಧರಣಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸದನದಲ್ಲಿ ಆರ್.ಬಿ ತಿಮ್ಮಾಪುರ ವಿಚಾರ ಪ್ರಸ್ತಾಪಿಸಿ ಚರ್ಚಿಸುತ್ತಿದ್ದಾರೆ.  ಬಿಎಸಿ ಸಮಿತಿ ಸಭೆಯಲ್ಲಿ ಮನ್ ರೇಗಾ ಜಾರಿಗೆ ನಿರ್ಣಯ ಮಾಡಲಾಗಿದೆ.  ಅದರ ಬಳಿಕವೂ ನಿನ್ನೆ ರಾತ್ರಿಯಿಂದ ಧರಣಿ ಮಾಡುತ್ತಿದ್ದಾರೆ.  ಮನ ರೇಗಾ ವಿಚಾರದಲ್ಲಿ ಕೇಂದ್ರದ ವಿರುದ್ದ ನಿರ್ಣಯ ಬಿಜೆಪಿಗೆ ಇಷ್ಟವಿಲ್ಲ. ಬಿಜೆಪಿ ಜೆಡಿಎಸ್ ಸದಸ್ಯರಿಗೆ ನಾಚಿಕೆಯಾಗಬೇಕು ಎಂದು ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

Key words: BJP, Protest, special session, Minister, Chaluvarayaswamy

The post ವಿಶೇಷ ಅಧಿವೇಶನ ಯಶಸ್ವಿಯಾಗದಿರಲಿ ಎಂದು ಬಿಜೆಪಿ ಅಹೋರಾತ್ರಿ ಧರಣಿ-ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಸಕ ಪ್ರದೀಪ್ ಈಶ್ವರ್ ಟ್ರಸ್ಟ್‌ಗೆ ನಿವೇಶನ ಹಂಚಿಕೆ: ಹೈಕೋರ್ಟ್ ಯಥಾಸ್ಥಿತಿ ಆದೇಶ

  ಬೆಂಗಳೂರು, ಜೂ.24: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸೇರಿದ ಪರಿಶ್ರಮ...

ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಎಂ.ಎನ್. ಅನುಚೇತ್ ನೇಮಕ

  ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್....

OC ವಿನಾಯಿತಿ: ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ  ಅರ್ಜಿ ಸಲ್ಲಿಸಲು  ಜುಲೈ 6 ಗಡುವು

ಬೆಂಗಳೂರು,ಜೂನ್,24,2026 (www.justkannada.in):   ಬೆಸ್ಕಾಂ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗಿನ ( +ಶೇ....

KPMA ಅಡಿ ನೋಂದಣಿಯಾಗದ ಡಿ-ಅಡಿಕ್ಷನ್ ಕೇಂದ್ರಗಳ ವಿರುದ್ಧ ಕ್ರಮ: ಮೈಸೂರು ಡಿ.ಸಿ ಲಕ್ಷ್ಮಿಕಾಂತ್ ರೆಡ್ಡಿ

ಮೈಸೂರು,ಜೂನ್,24,2026 (www.justkannada.in): ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವ್ಯಸನ ವಿಮುಕ್ತ ಕೇಂದ್ರಗಳು (De-addiction...