12
February, 2026

A News 365Times Venture

12
Thursday
February, 2026

A News 365Times Venture

ಮೆಟ್ರೋ ದರ ಹೆಚ್ಚಳ: ಇಂದು ಅಥವಾ ನಾಳೆ ಚೇರ್ಮನ್ ಜೊತೆ ಮಾತುಕತೆ- ಡಿಸಿಎಂ ಡಿಕೆ ಶಿವಕುಮಾರ್

Date:

ಮಂಗಳೂರು,ಫೆಬ್ರವರಿ,7,2026 (www.justkannada.in) : ಮೆಟ್ರೋ ದರ ಶೇ5 ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್ ಜೊತೆ ಮಾತನಾಡುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ದರ ಹೆಚ್ಚಳ ವಿಚಾರವಾಗಿ ನಮ್ಮನ್ನು ಯಾರು ಸಂಪರ್ಕಿಸಿಲ್ಲ. ಮೆಟ್ರೋ ಚೇರ್ಮನ್ ಆಗಿ ಕೇಂದ್ರ ಸರ್ಕಾರದವರು ಇದ್ದಾರೆ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್ ಜೊತೆ ಮಾತನಾಡುವೆ. ಯಾವುದೇ ಕಾರಣಕ್ಕೂ ಜನರಿಗೆ ತೊಂದರೆ ಮಾಡಲ್ಲ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ವಿಚಾರವಾಗಿ ಮಾತನಾಡುತ್ತೇನೆ ಎಂದರು.

ಪರಮೇಶ್ವರ್ ಸಿಎಂ ಆಗಬೇಕೆಂದು ಬೆಂಬಲಿಗರು  ಹೇಳಿಕೆ ವಿಚಾರ, ಅವರವರ ಅಭಿಮಾನಿಗಳು ಆಸೆ ಪಡುತ್ತಾರೆ ತಪ್ಪೇನಿದೆ ಎಂದರು.   ಬಜೆಟ್ ಬಳಿಕ ಸಿಎಂ ಆಗುತ್ತೀರಾ? ಎಂಬ ಪ್ರಶ್ನೆಗೆ  ಎಲ್ಲದಕ್ಕೂ ಸಮಯವೇ ಉತ್ತರ ನೀಡಲಿದೆ ಎಂದರು.

Key words: Metro fare, hike, Talks, chairman, DCM, DK Shivakumar

The post ಮೆಟ್ರೋ ದರ ಹೆಚ್ಚಳ: ಇಂದು ಅಥವಾ ನಾಳೆ ಚೇರ್ಮನ್ ಜೊತೆ ಮಾತುಕತೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಉದ್ಘಾಟಿಸಿದ ಸಚಿವ ಡಾ.ಎಂ.ಸಿ ಸುಧಾಕರ್

ಬೆಂಗಳೂರು,ಫೆಬ್ರವರಿ,12,2026 (www.justkannada.in): ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳ ತಂತ್ರಜ್ಞಾನ ಆಲೋಚನೆಗೆ, ಕಲ್ಪನೆಗೆ ಹಾಗೂ...

ಪ್ರಸಕ್ತ ವರ್ಷದಲ್ಲಿ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿ: ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಫೆಬ್ರವರಿ, 12,2026 (www.justkannada.in):  ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ...

ಎಫ್ ಎಆರ್ ನಿರ್ಬಂಧ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಫೆಬ್ರವರಿ,12,2026 (www.justkannada.in): ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯು ಮಹತ್ತ್ವದ ಸುಧಾರಣಾ...

2,500 ಕಾಫಿ ಕಿಯೋಸ್ಕ್ ಸ್ಥಾಪನೆಗೆ ₹25 ಕೋಟಿ: ಎಂ ಬಿ ಪಾಟೀಲ

  ಬೆಂಗಳೂರು, ಫೆ.೧೨,೨೦೨೬ : ಸ್ವಸಹಾಯ ಸಂಘಗಳಲ್ಲಿ ತರಬೇತಿ ಪಡೆದಿರುವ ಮಹಿಳೆಯರೇ ನಿರ್ವಹಿಸುವಂತಹ...