12
February, 2026

A News 365Times Venture

12
Thursday
February, 2026

A News 365Times Venture

ನಾಳೆ ದೆಹಲಿಗೆ ಡಿಸಿಎಂ ಡಿ.ಕೆ ಶಿವಕುಮಾರ್

Date:

ಬೆಂಗಳೂರು,ಫೆಬ್ರವರಿ,9,2026 (www.justkannada.in):  ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಾಳೆ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಬೆಳಗ್ಗೆ 9.50ರ ವಿಮಾನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆಯ ಚರ್ಚೆ ಮಧ್ಯೆ , ಡಿಸಿಎಂ ಡಿ.ಕೆ ಶಿವಕುಮಾರ್ ನಾಳೆ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ನಾಳೆ  ಬಜೆಟ್ ಪೂರ್ವಭಾವಿ ಸಭೆ ನಡೆಸಬೇಕಿದೆ  ಆದರೂ ಪೂರ್ವಭಾವಿ ಸಭೆ ಬಿಟ್ಟು ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.  ಅಸ್ಸಾಂ ವಿಧಾನಸಭಾ ಚುನಾವಣೆ ಸಂಬಂಧ ಪ್ರಿಯಾಂಕ್ ಗಾಂಧಿ ಅವರು ಪ್ರಮುಖರೊಂದಿಗೆ ಚರ್ಚಿಸೋದಕ್ಕೆ ಪೂರ್ವಭಾವಿ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಭಾಗಿಯಾಗಲು ಡಿಸಿಎಂ ಡಿ.ಕೆ ಶಿವಕುಮಾರ್ ತೆರಳುತ್ತಿದ್ದಾರೆ ಎನ್ನಲಾಗಿದೆ.

Key words: DCM, D.K. Shivakumar, visit, Delhi

The post ನಾಳೆ ದೆಹಲಿಗೆ ಡಿಸಿಎಂ ಡಿ.ಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಭಿವೃದ್ಧಿಗೆ ಹಣವಿಲ್ಲದ್ದಕ್ಕೆ ಶಾಸಕರಿಂದ ಫಾರಿನ್ ಟೂರ್- ಆರ್ .ಅಶೋಕ್ ವ್ಯಂಗ್ಯ

ಬೆಂಗಳೂರು,ಫೆಬ್ರವರಿ,12,2026 (www.justkannada.in): ಕಾಂಗ್ರೆಸ್ ಕೆಲ ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವ ವಿಚಾರ...

ಇನ್ನೊಬ್ಬರ ಹೇಳಿಕೆಗೆ ಪ್ರತಿಕ್ರಿಯಿಸಿದ್ರೆ ನನ್ನತನ ಏನು ಉಳಿಯುತ್ತೆ- ಸಚಿವ ಕೃಷ್ಣಭೈರೇಗೌಡ

ಶಿವಮೊಗ್ಗ,ಫೆಬ್ರವರಿ,12,2026 (www.justkannada.in):  ಸಿಎಂ ಬದಲಾವಣೆ  ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ...

ಸಿಎಂ ಬದಲಾವಣೆ ವಿಚಾರ: ಇದು ಹೆಚ್ಚು ಚರ್ಚೆ ಮಾಡೋ ವಿಷಯ ಅಲ್ಲ ಎಂದ ಸಚಿವ ಮಹದೇವಪ್ಪ

ಬೆಂಗಳೂರು,ಫೆಬ್ರವರಿ,12,2026 (www.justkannada.in):   ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್...

ನನ್ನ ಇಲಾಖೆಯಿಂದ ಶಾಸಕರ ವಿದೇಶ ಪ್ರವಾಸ ಆಯೋಜನೆ ಮಾಡಿಲ್ಲ-ಸಚಿವ ವೆಂಕಟೇಶ್

ಬೆಂಗಳೂರು,ಫೆಬ್ರವರಿ,12,2026 (www.justkannada.in):  ಪಶುಸಂಗೋಪನಾ ಇಲಾಖೆ ವತಿಯಿಂದ ಶಾಸಕರಿಗೆ ವಿದೇಶ ಪ್ರವಾಸ ಆಯೋಜನೆ...