12
February, 2026

A News 365Times Venture

12
Thursday
February, 2026

A News 365Times Venture

ಮೈಸೂರಿನಲ್ಲಿ ಹನುಮಾನ್ ಚಾಲೀಸ ಪಾರಾಯಣ ಆಧ್ಯಾತ್ಮಿಕ ಸಂಚಲನ ಸೃಷ್ಟಿಸಲಿದೆ- ಶಾಸಕ ಟಿಎಸ್. ಶ್ರೀವತ್ಸ

Date:

ಮೈಸೂರು,ಫೆಬ್ರವರಿ,10,2026 (www.justkannada.in): ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಫೆಬ್ರವರಿ 14ರಂದು ನಡೆಯಲಿರಯವ ಶ್ರೀ ಹನುಮಾನ್ ಚಾಲೀಸ ಪಾರಾಯಣ ಮಹಾಯಜ್ಞದಲ್ಲಿ ಮೈಸೂರಿಗರು ಲಕ್ಷಾಂತರ ಸಂಖ್ಯೆಯಲ್ಲಿ ಪಾಲ್ಗೊಂಡು ಹನುಮನ ಸ್ಮರಣೆ ಮಾಡಿ ಹಿಂದೂ ಸಮಾಜದ ರಕ್ಷಣೆಗೆ ಕೈಜೋಡಿಸಬೇಕೆಂದು ಶಾಸಕ ಟಿಎಸ್. ಶ್ರೀವತ್ಸ ರವರು ಕರೆ ನೀಡಿದರು.

ಗಣಪತಿ ಸಚ್ಚಿದಾನಂದ ಆಶ್ರಮದಿಂದ ಹೊರಟ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಟಿಎಸ್. ಶ್ರೀವತ್ಸ, ಮೈಸೂರಿನ ಸರ್ವಜನಾಂಗದವರು ವಿವಿಧ ಬಡಾವಣೆಗಳು ಸೇರಿದಂತೆ ಗ್ರಾಮಂತರ ಪ್ರದೇಶ ಹಳ್ಳಿಹಳ್ಳಿಯಿಂದ ಹನುಮಾನ್ ಚಾಲೀಸ ಪಾರಾಯಣದಲ್ಲಿ ಭಾಗವಹಿಸಲು ಉತ್ಸುಕರಾಗುತ್ತಿದ್ದಾರೆ ಖುಷಿಯಿಂದ ಸಂಘಟಿತರಾಗುತ್ತಿದ್ದಾರೆ ಎಂದರೆ ಹಿಂದೂ ಸಮಾಜದ ರಕ್ಷಣೆಗೆ  ಗಣಪತಿಸಚ್ಚಿದಾನಂದ ಸ್ವಾಮೀಜಿ ಯವರ ಹನುಮಾನ ಚಾಲೀಸ ಕಾರ್ಯಕ್ರಮ ಪ್ರೇರಣೆಯಾಗಿದೆ ಎಂದರು.

ಈ ವೇಳೆ ನಗರಪಾಲಿಕೆ ಮಾಜಿ ಸದಸ್ಯ ಎಂ.ಡಿ ಪಾರ್ಥಸಾರಥಿ, ಸುಬ್ಬಯ್ಯ, ಬಿಜೆಪಿ ಮುಖಂಡ ಜೋಗಿ ಮಂಜು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ನಿರೂಪಕ ಅಜಯ್ ಶಾಸ್ತ್ರಿ, ಪ್ರದೀಪ್ ಕುಮಾರ್, ಪ್ರಜೇಶ್ ಕುಮಾರ್, ಗೋಲ್ಡ್ ಸುರೇಶ್, ಆಶ್ರಮದ ರಮೇಶ್, ಇನ್ನಿತರರು ಉಪಸ್ಥಿತರಿದ್ದರು.

Key words: Hanuman Chalisa recitation , Mysore, MLA, TS. Srivatsa

The post ಮೈಸೂರಿನಲ್ಲಿ ಹನುಮಾನ್ ಚಾಲೀಸ ಪಾರಾಯಣ ಆಧ್ಯಾತ್ಮಿಕ ಸಂಚಲನ ಸೃಷ್ಟಿಸಲಿದೆ- ಶಾಸಕ ಟಿಎಸ್. ಶ್ರೀವತ್ಸ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಜೆಟ್ ದಿನಾಂಕ ಸದ್ಯದಲ್ಲಿಯೇ ನಿಗದಿ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ,11,2026 (www.justkannada.in): ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು...

ಭೀಕರ ಅಪಘಾತಕ್ಕೆ ಇಬ್ಬರು ಮಕ್ಕಳು ಬಲಿ

ಬೆಂಗಳೂರು,ಫೆಬ್ರವರಿ,11,2026 (www.justkannada.in):  ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಶಾಲಾ...

25 ಶಾಸಕರು ವಿದೇಶ ಪ್ರವಾಸಕ್ಕೆ ಹೋಗ್ತಿದ್ದೇವೆ- ಶಾಸಕ ಪುಟ್ಟರಂಗಶೆಟ್ಟಿ

ಬೆಂಗಳೂರು,ಫೆಬ್ರವರಿ,11,2026 (www.justkannada.in):  25 ಶಾಸಕರು ವಿದೇಶಿ ಪ್ರವಾಸಕ್ಕೆ ತೆರಳುತ್ತಿದ್ದೇವೆ ಎಂದು ಕಾಂಗ್ರೆಸ್...

ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಸಂಸದ ಯದುವೀರ್‌ ಒತ್ತಡ

ಮೈಸೂರು, ಫೆಬ್ರವರಿ,11,2026 (www.justkannada.in):  ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ...