12
February, 2026

A News 365Times Venture

12
Thursday
February, 2026

A News 365Times Venture

ಅಭಿವೃದ್ಧಿಗೆ ಹಣವಿಲ್ಲದ್ದಕ್ಕೆ ಶಾಸಕರಿಂದ ಫಾರಿನ್ ಟೂರ್- ಆರ್ .ಅಶೋಕ್ ವ್ಯಂಗ್ಯ

Date:

ಬೆಂಗಳೂರು,ಫೆಬ್ರವರಿ,12,2026 (www.justkannada.in): ಕಾಂಗ್ರೆಸ್ ಕೆಲ ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವ ವಿಚಾರ ಭಾರಿ ಚರ್ಚೆಯಾಗುತ್ತಿದ್ದು ಈ ವಿಷಯಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾತನಾಡಿರುವ ಆರ್.ಅಶೋಕ್, ಸಿಎಂ ಸ್ಥಾನದ ಮ್ಯೂಸಿಕಲ್ ಚೇರ್  ನಡುವೆ ವಿದೇಶಿ ಟ್ರಿಪ್  ಸರ್ಕಾರ ದಿವಾಳಿಯಾಗಿದೆ.  ಅಭಿವೃದ್ದಿಗೆ ಹಣವಿಲ್ಲ. ಹೀಗಾಗಿ ಇಲ್ಲಿದ್ದು ಏನು ಮಾಡಬೇಕೆಂದು ಶಾಸಕರು ವಿದೇಶಿ ಪ್ರವಾಸಕ್ಕೆ ಹೋಗುತ್ತಿದ್ದಾರೆ.  ಅಭಿವೃದ್ಧಿಗೆ ಹಣವಿಲ್ಲದ್ದಕ್ಕೆ ಶಾಸಕರು  ಫಾರಿನ್ ಟೂರ್ ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್,  ಐಪಿಎಲ್  ಕಾಲ್ತುಳಿತ ಪ್ರಕರಣಕ್ಕೆ ಕೆಎಸ್ ಸಿಎ ಕಾರಣವಲ್ಲ ಸರ್ಕಾರ ಕಾರಣ. ಇವರ ಮನೆ ಮಕ್ಕಳನ್ನೆಲ್ಲಾ ಕರೆತಂದು ಕಾರ್ಯಕ್ರಮ ಮಾಡಿದ್ದು ತಪ್ಪು ಸರ್ಕಾರಕ್ಕೆ ಭದ್ರತೆ ಕೊಡುವ ಯೋಗ್ಯತೆ ಸಾಮರ್ಥ್ಯವಿದ್ರೆ ಕೊಡಲಿ ಎಂದರು.

Key words: Foreign tour, MLAs, development, R. Ashok

The post ಅಭಿವೃದ್ಧಿಗೆ ಹಣವಿಲ್ಲದ್ದಕ್ಕೆ ಶಾಸಕರಿಂದ ಫಾರಿನ್ ಟೂರ್- ಆರ್ .ಅಶೋಕ್ ವ್ಯಂಗ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

 ಮಹಾಶಿವರಾತ್ರಿ: ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

ಮೈಸೂರು,ಫೆಬ್ರವರಿ,12,2026 (www.justkannada.in): ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಮೂಹ ದೇವಸ್ಥಾನಗಳಲ್ಲಿ...

ಗಾಂಜಾ ಮಾರಾಟ: ಆರೋಪಿತನಿಗೆ 4 ವರ್ಷಗಳ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದ ಕೋರ್ಟ್

ಮೈಸೂರು,ಫೆಬ್ರವರಿ,12,2026 (www.justkannada.in): ಗಾಂಜಾ ಮಾರಾಟ: ಆರೋಪಿತನಿಗೆ 4 ವರ್ಷಗಳ ಕಠಿಣ ಶಿಕ್ಷೆ...

ಇನ್ನೊಬ್ಬರ ಹೇಳಿಕೆಗೆ ಪ್ರತಿಕ್ರಿಯಿಸಿದ್ರೆ ನನ್ನತನ ಏನು ಉಳಿಯುತ್ತೆ- ಸಚಿವ ಕೃಷ್ಣಭೈರೇಗೌಡ

ಶಿವಮೊಗ್ಗ,ಫೆಬ್ರವರಿ,12,2026 (www.justkannada.in):  ಸಿಎಂ ಬದಲಾವಣೆ  ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ...

ಸಿಎಂ ಬದಲಾವಣೆ ವಿಚಾರ: ಇದು ಹೆಚ್ಚು ಚರ್ಚೆ ಮಾಡೋ ವಿಷಯ ಅಲ್ಲ ಎಂದ ಸಚಿವ ಮಹದೇವಪ್ಪ

ಬೆಂಗಳೂರು,ಫೆಬ್ರವರಿ,12,2026 (www.justkannada.in):   ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್...