16
April, 2026

A News 365Times Venture

16
Thursday
April, 2026

A News 365Times Venture

ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ

Date:

ಗದಗ,ಫೆಬ್ರವರಿ,13,2026 (www.justkannada.in):  ‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ಸಾವಿರ ದಿನಗಳನ್ನು ಪೂರೈಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಹಾವೇರಿಯಲ್ಲಿ ಸಾವಿರ ದಿನಗಳ ಸಾರ್ಥಕ ಕೆಲಸವನ್ನು ಸಮರ್ಪಣೆ ಮಾಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಜನರ ಅನಿಶ್ಚಿತತೆ ಕಳೆದು, ಅವರ ನೆಮ್ಮದಿಯ ಬದುಕಿಗೆ ಭೂ ಗ್ಯಾರಂಟಿ ಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ನಾವು ಮಾಡಿದ ಕೆಲಸಗಳ ವರದಿಯನ್ನು ಜನರಿಗೆ ವರದಿ ಒಪ್ಪಿಸುವುದು ಕೂಡ ಪ್ರಜಾಪ್ರಭುತ್ವದ ಭಾಗ. ಇದೊಂದು ಮೌನಕ್ರಾಂತಿ. ಅದನ್ನು ಸಂಭ್ರಮಿಸುವ ದಿನ ಇದಾಗಿದೆ’ ಎಂದು ಹೇಳಿದರು.

ಸಿಎಂ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಭೈರೇಗೌಡ, ‘ನನಗೆ ಆ ವಿಚಾರದ ಬಗ್ಗೆ ಮಾತನಾಡಲು ಅಪೇಕ್ಷೆ  ಇಲ್ಲ. ಯಾವಕಾಲಕ್ಕೆ ಏನು ಆಗಬೇಕೋ ಕಾಲವೇ ಉತ್ತರಿಸುತ್ತೆ. ಇದರಿಂದ ಸಾರ್ವಜನಿಕ ಹಿತ ಕಾಯುವ ಕೆಲಸ ಆಗಲ್ಲ. ವರಿಷ್ಠರು ನನ್ನ ಕೇಳಿದ್ರೆ 4 ಗೋಡೆಗಳ ಮಧ್ಯೆ ಹೇಳುತ್ತೇನೆ ಎಂದರು.

Key words: 1,000 days, congress government, Minister, Krishna Bhairegowda

The post ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...

ರಕ್ಷಣೆ ಕೋರಿ ಮೈಸೂರು ಎಸ್ ಪಿ ಕಚೇರಿ ಮೆಟ್ಟಿಲೇರಿದ ಪ್ರೇಮಿಗಳು

ಮೈಸೂರು,ಏಪ್ರಿಲ್,16,2026 (www.justkannada.in):  “ನಮಗೆ ರಕ್ಷಣೆ ಕೊಡಿ” ಎಂದು ಮನವಿ ಮಾಡಿಕೊಂಡು ತುಮಕೂರು...

ಅನಧಿಕೃತ ಮದ್ಯ ಮಾರಾಟ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಿ- ಶಾಸಕ ಪಿ. ರವಿಕುಮಾರ್ ಸೂಚನೆ

ಮಂಡ್ಯ,ಏಪ್ರಿಲ್,16,2026 (www.justkannada.in): ಜಿಲ್ಲೆಯಲ್ಲಿ ಮದ್ಯ ಮಾರಾಟ ಅಂಗಡಿಗಳು ಹೆಚ್ಚುತಿದ್ದು ಸಾರ್ವಜನಿಕ ಹಿತದೃಷ್ಟಿಯಿಂದ ...