18
February, 2026

A News 365Times Venture

18
Wednesday
February, 2026

A News 365Times Venture

ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ: ಸರ್ಕಾರದ ವಿರುದ್ದ ಸಭಾಪತಿ ಹೊರಟ್ಟಿ ಅಸಮಾಧಾನ

Date:

ಹಾವೇರಿ,ಫೆಬ್ರವರಿ,17,2026 (www.justkannada.in):  ರಾಜ್ಯದಲ್ಲಿ ಅತಿಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇದ್ದರೂ ಅಧಿಕಾರಕ್ಕೆ ಬಂದು ಮೂರು ವರ್ಷವಾದರೂ ಶಿಕ್ಷಕರ ನೇಮಕಾತಿ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಬಸವರಾಜ ಹೊರಟ್ಟಿ, ರಾಜ್ಯದಲ್ಲಿ 29 ಸಾವಿರ ಶಿಕ್ಷಕ ಹುದ್ದೆಗಳು ಖಾಲಿಯಿವೆ. ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಸಭೆ ಕರೆಯುತ್ತೇನೆ. ಮುಂದಿನ ಅಧಿವೇಶನ ಸಂದರ್ಭದಲ್ಲಿ ಸಭೆ ಕರೆಯಬೇಕು. ತರಗತಿಗೊಬ್ಬ ಶಿಕ್ಷಕರನ್ನ ಕೊಡುವ ಕೆಲಸ ಆಗಬೇಕು ಎಂದರು.

ಶಿಕ್ಷ ಇಲಾಖೆ ಸಚಿವರಿಗೆ ಕೇಳುತ್ತೇನೆ.  ಶಿಕ್ಷಕರ ನೇಮಕ ಮಾಡದೇ  ಹೇಗೆ ಎಸ್ ಎಸ್ ಎಲ್ ಸಿ ರಿಸಲ್ಟ್ ಕೇಳುತ್ತೀರಿ ಎಸ್ ಎಸ್ ಎಲ್ ಸಿಯಲ್ಲಿ ಹೇಗೆ ಉತ್ತಮ ಫಲಿತಾಂಶ ನಿರೀಕ್ಷೆ ಮಾಡುತ್ತೀರಿ ಎಂದು ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.

ಶಿಕ್ಷಕರ ನೇಮಕಾತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡುವೆ. ಸರ್ಕಾರ ೆಲ್ಲಾ ನ್ಯೂನ್ಯತೆ ಸರಿಪಡಿಸಲಿ ಎಮ್ಮೆಯನ್ನು ನೀರಿನಲ್ಲಿ ಮಲಗಿಸಿ ಬೆಲೆ ಕಟ್ಟುವುದು ಬೇಡ ಎಂದು ಸಭಾಪತಿ ಹೊರಟ್ಟಿ ಕಿಡಿಕಾರಿದರು.

Key words:  Teacher posts,  vacant, Basavaraj horatti, government

The post ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ: ಸರ್ಕಾರದ ವಿರುದ್ದ ಸಭಾಪತಿ ಹೊರಟ್ಟಿ ಅಸಮಾಧಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ- MLC ಹೆಚ್.ವಿಶ್ವನಾಥ್

ಬೆಂಗಳೂರು,ಫೆಬ್ರವರಿ,17,2026 (www.justkannada.in): ಕಾಂಗ್ರೆಸ್ ಕೆಲವು ಶಾಸಕರಿಂದ ವಿದೇಶ ಪ್ರವಾಸ ವಿಚಾರಕ್ಕೆ ಸಂಬಂಧಿಸಿದಂತೆ...

SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿವರ ನೀಡಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಫೆಬ್ರವರಿ, 17,2026 (www.justkannada.in): ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ...

ಕಟ್ಟಾ ಕಾಂಗ್ರೆಸ್ಸಿಗರು ಬೀದಿನಾಯಿಗಳಲ್ಲ ನಿಯತ್ತಿನ ನಾಯಿಗಳು- ಡಿ.ಕೆ ಸುರೇಶ್

ಬೆಂಗಳೂರು,ಫೆಬ್ರವರಿ,17,2026 (www.justkannada.in):  ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ...

ನಾಯಕತ್ವ ಬದಲಾವಣೆ: ಒಪ್ಪಂದ, ಮಾತುಕತೆ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿಲಿ- ಕಾಂಗ್ರೆಸ್ ಶಾಸಕ

ದಾವಣಗೆರೆ,ಫೆಬ್ರವರಿ,17,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಬಗ್ಗೆ ಮಾತುಕತೆ  ಆಗಿಲ್ಲ...