25
June, 2026

A News 365Times Venture

25
Thursday
June, 2026

A News 365Times Venture

ಮಾಧ್ಯಮಗಳಿಗೆ ಕಡಿವಾಣ?  ಸರ್ಕಾರದ ವಿರುದ್ದ ಬಿಜೆಪಿ ನಾಯಕರಿಂದ ಕಿಡಿ

Date:

ಬೆಂಗಳೂರು,ಫೆಬ್ರವರಿ,18,2026 (www.justkannada.in): ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಬೈಟ್ ತೆಗೆದುಕೊಳ್ಳಲು ಸ್ಥಳ ನಿಗದಿ ಮಾಡಿದ್ದು ಅದೇ ಸ್ಥಳದಲ್ಲಿ ಮಾಧ್ಯಮಗಳು ಬೈಟ್ ತೆಗೆದುಕೊಳ್ಳಬೇಕಾಗಿದೆ. ಈ ಸಂಬಂಧ  ವಾರ್ತಾ ಇಲಾಖೆಗೆ ಆಡಳಿತ ಸಿಬ್ಬಂದಿ ಇಲಾಖೆ ಪತ್ರ ಬರೆದಿದೆ ಎನ್ನಲಾಗಿದ್ದು ಈ ಕುರಿತು ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಎಸ್.ಆರ್ ವಿಶ್ವನಾಥ್,  ಇದು ಪ್ರಜಾಪ್ರಭುತ್ವ ವಾಕ್ ಸ್ವಾತಂತ್ರದ ಮೇಲಿನ ದಾಳಿ  ಮಾಧ್ಯಮದವರನ್ನ ವಿಧಾನಸೌಧದ ಮಹಡಿಗೆ ಬಿಡುತ್ತಿದ್ದರು.  ಸಚಿವ ಬೈರತಿ  ಸುರೇಶ ಕಚೇರಿಲ್ಲಿ ಕಳ್ಳತನಾವಗಿತ್ತು ಈ ಘಟನೆ ಪೊಲೀಸರ ವೈಪಲ್ಯದಿಂದ ಆಗಿರೋದು   ಮಾಧ್ಯಮಗಳಿಗೆ ಕಡಿವಾಣ ಸರಿಯಲ್ಲ ಎಂದು ಹರಿಹಾಯ್ದರು.

ಈ ಕುರಿತು ಮಾತನಾಡಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ದೇಶದಲ್ಲಿ ಕಾಂಗ್ರೆಸ್ ಪಕ್ಷದ ಇತಿಹಾಸವೇ ಹಾಗೇ ಇದೆ. ಅವರ ಅಧಿಕಾರಕ್ಕೆ ಕುತ್ತು ಬಂದಾಗ ಮಾಧ್ಯಮಗಳನ್ನ ಹತ್ತಿಕ್ಕುತ್ತಾರೆ  ಅವರ ತಪ್ಪುಗಳನ್ನು  ಎತ್ತಿ ಸಮಾಜಕ್ಕೆ ತೋರಿಸಿದಾಗ ಹತ್ತಿಕ್ಕಲು ಮಾಧ್ಯಮಗಳನ್ನ ಹತ್ತಿಕ್ಕಲು ಯತ್ನಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

Key words: Curbing, media, BJP leaders, against, government

The post ಮಾಧ್ಯಮಗಳಿಗೆ ಕಡಿವಾಣ?  ಸರ್ಕಾರದ ವಿರುದ್ದ ಬಿಜೆಪಿ ನಾಯಕರಿಂದ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ, ಜೂನ್,25,2026 (www.justkannada.in):  “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ,...

ಬಿಡದಿ ಟೌನ್ ಶಿಪ್: ಜೂ.27 ರಂದು ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಡಿಕೆಶಿಗೆ ಮತ್ತೆ ಪತ್ರ ಬರೆದ HDK

ಬೆಂಗಳೂರು,ಜೂನ್,25,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ...

ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ

ಮೈಸೂರು,ಜೂನ್,25,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU)ದ ನೂತನ ಕುಲಪತಿಯಾಗಿ...

ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು,ಜೂನ್,25,2026 (www.justkannada.in): ರಾಜ್ಯ ಮತ್ತು ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ ಮತ್ತು...