21
February, 2026

A News 365Times Venture

21
Saturday
February, 2026

A News 365Times Venture

ಸ್ನೇಹಮಯಿ ಕೃಷ್ಣ ಬಂಧನ: ಸರ್ಕಾರದ ವಿರುದ್ದ ಆರ್.ಅಶೋಕ್ ಕಿಡಿ

Date:

ಬೆಂಗಳೂರು,ಫೆಬ್ರವರಿ,20,2026 (www.justkannada.in):  ಮುಡಾ ಪ್ರಕರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಆರ್.ಅಶೋಕ್, ನ್ಯಾಯಕ್ಕಾಗಿ ಹೋರಾಡುವವರನ್ನು ಬಂಧಿಸಲಾಗುತ್ತಿದೆ. ನ್ಯಾಯಕ್ಕಾಗಿ ಹೋರಾಡುವವರ ಧ್ವನಿ ಕುಗ್ಗಿಸುವ ಕೆಲಸ  ಮಾಡಲಾಗುತ್ತಿದೆ. ಅದರ ಭಾಗವಾಗಿ ಈಗ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ನ್ಯಾಯದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಇದು ದುರಾಡಳಿತದ ಪರಮಾವಧಿ ಎಂದು ವಾಗ್ದಾಳಿ ನಡೆಸಿದರು.

ಸ್ನೇಹಮಯಿ ಕೃಷ್ಣ ಅವರು ಮುಡಾ ಹಗರಣವನ್ನು ಬಯಲಿಗೆಳೆದು ಹೋರಾಟ ನಡೆಸುತ್ತಿದ್ದಾರೆ. ಗಾಂಧಿ ಆದರ್ಶವಿಟ್ಟುಕೊಂಡು ಹೋರಾಡುತ್ತಿರುವ ಸ್ನೇಹಮಯಿ ಕೃಷ್ಣ ಅವರನ್ನು ಕೋರ್ಟ್ ಆವರಣದಲ್ಲಿ ಬಂಧಿಸಿದ್ದು ಅಕ್ಷಮ್ಯ ಅಪರಾಧ. ಎಂದು ಕಿಡಿಕಾರಿದ್ದಾರೆ.

Key words: Snehamayi Krishna, arrest, R. Ashok, against, government

The post ಸ್ನೇಹಮಯಿ ಕೃಷ್ಣ ಬಂಧನ: ಸರ್ಕಾರದ ವಿರುದ್ದ ಆರ್.ಅಶೋಕ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು...

ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು, ಫೆಬ್ರವರಿ ,21,2026 (www.justkannada.in):  ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ...

ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಸಚಿವ ಡಾ: ಹೆಚ್.ಸಿ ಮಹದೇವಪ್ಪ

ಮೈಸೂರು,ಫೆಬ್ರವರಿ,21,2026 (www.justkannada.in):  ತುರಗನೂರು ಶಾಖಾ ನಾಲೆಯು ವಿಶ್ವೇಶ್ವರಯ್ಯ ನಾಲೆಯ ಅಂತಿಮ‌ ನೆಲೆಯಾಗಿದ್ದು,...

CS ಶಾಲಿನಿ ರಜನೀಶ್ ಬಳಿ ಕ್ಷಮೆಯಾಚಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು,ಫೆಬ್ರವರಿ,21,2026 (www.justkannada.in):  ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ದ ಮುಂಬಡ್ತಿ...