26
April, 2026

A News 365Times Venture

26
Sunday
April, 2026

A News 365Times Venture

ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಮೇಲೆ ಸಿಟ್ಟು ಕಡಿಮೆಯಾಗಿದೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಫೆಬ್ರವರಿ,23,2026 (www.justkannada.in): ಸಿಎಂ ಸಿದ್ದರಾಮಯ್ಯರಿಂದ ಜಾತಿ ಕಾರ್ಡ್ ಪ್ಲೇ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯಗೆ ಬಿಜೆಪಿ  ಮೇಲೆ ಸಿಟ್ಟು ಕಡಿಮೆಯಾಗಿದೆ ಅವರ  ಆಂತರಿಕ ಪಕ್ಷದಲ್ಲಿರುವವರ ಮೇಲೆ ಕೋಪ ಉಂಟಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕುರಿ ಕಾಯುವವರು ಸಿಎಂ ಆಗಿದ್ದಾರೆ ಸಂತೋಷ. ಆದರೆ  ಈ ಬಾರಿ ಬಜೆಟ್ ನಲ್ಲಾದರೂ ಅನುದಾನ ಬಿಡುಗಡೆ ಮಾಡಲಿ. ಹಿಂದುಳಿದ ಸಮುದಾಯಗಳಿಗೆ ಅನುಕೂಲ ಮಾಡಿಕೊಡಿ ಎಂದು ಬಿವೈ ವಿಜಯೇಂದ್ರ ಆಗ್ರಹಿಸಿದರು.

Key words: CM Siddaramaiah,  anger,  BJP, BY Vijayendra

The post ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಮೇಲೆ ಸಿಟ್ಟು ಕಡಿಮೆಯಾಗಿದೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜನಿವಾರ ತೆಗೆಸಿದ ವಿಚಾರ: ಸಿಎಂಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಬೆಂಗಳೂರು, ಏಪ್ರಿಲ್, 25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ...

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಏಪ್ರಿಲ್,25,2026 (www.justkannada.in):  ರಾಜ್ಯದಲ್ಲಿ ಬಿಸಿ ತಾಪ, ಕುಡಿಯುವ ನೀರಿಗೆ ಸಮಸ್ಯೆ ವಿಚಾರಕ್ಕೆ...

ನಾಯಕತ್ವ ಬದಲಾವಣೆ ವಿಚಾರ: ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ-ಶಾಸಕ ರಂಗನಾಥ್

ತುಮಕೂರು,ಏಪ್ರಿಲ್,25,2026 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಹೈಕಮಾಂಡ್ ಸದ್ಯದಲ್ಲೇ...

ಅಲ್ಪಸಂಖ್ಯಾತರ ಓಲೈಕೆ, ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ನಿಂದ ಹಿಂದೂಗಳಿಗೆ ಅಪಮಾನ- ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ

ಬೆಂಗಳೂರು,ಏಪ್ರಿಲ್,25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ...