27
April, 2026

A News 365Times Venture

27
Monday
April, 2026

A News 365Times Venture

ಸಿದ್ದರಾಮಯ್ಯರನ್ನು 5 ವರ್ಷಕ್ಕೆ ಅಂತ ಸಿಎಂ ಮಾಡಿದ್ದಾರೆ: ಬದಲಾವಣೆ ಪ್ರಶ್ನೆ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ

Date:

ಉತ್ತರ ಕನ್ನಡ,ಫೆಬ್ರವರಿ,23,2026 (www.justkannada.in):  ಸಿದ್ದರಾಮಯ್ಯರನ್ನು 5 ವರ್ಷಕ್ಕೆ ಮುಖ್ಯಮಂತ್ರಿ ಅಂತಾ ಆಯ್ಕೆ ಮಾಡಿದ್ದಾರೆ. ಹೀಗಾಗಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ದಲಿತ ಸಿಎಂ ವಿಚಾರ ಚರ್ಚೆಯಾಗುತ್ತಿರುವ ಹಿನ್ನೆಲೆ ಈ ಕುರಿತು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಚರ್ಚೆಯಾದ ತಕ್ಷಣ ಸಿಎಂ ಮಾಡಲು ಆಗುವುದಿಲ್ಲ. ಸಿಎಂ ಆಕಾಂಕ್ಷಿಗಳು ಹಲವು ಜನರಿದ್ದಾರೆ. ದಲಿತ ಸಿಎಂ ಬಗ್ಗೆ ಅಂತಿಮವಾಗಿ ಹೈಕಮಾಂಡ್ ನಿರ್ಧಾರ ಮಾಡುತ್ತದೆ.  ಈಗ ಸಿಎಂ ಇದ್ದಾರೆ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ.  ಐದು ವರ್ಷಕ್ಕೆ ಅಂತಾ ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ ಎಂದರು.

ಸಿಎಂ ಸ್ಥಾನದ ವಿಚಾರವಾಗಿ ಪಕ್ಷದಲ್ಲಿ ಸಾಕಷ್ಟು ಗೊಂದಲವಿದೆ. ಶಾಸಕರು ವಿದೇಶ ಪ್ರವಾಸ ಹೋಗುವುದು ಸಾಮಾನ್ಯ. ನಾಯತ್ವ ಗೊಂದಲಕ್ಕೂ ವಿದೇಶಿ ಪ್ರವಾಸಕ್ಕೂ ಸಂಬಂಧವಿಲ್ಲ. ನಾವ್ಯಾರು ಈಗ ಸಿಎಂ ರೇಸ್ ನಲ್ಲಿಲ್ಲ. ಆರಾಮವಾಗಿ ಓಡಾಡುತ್ತಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

Key words: Siddaramaiah, CM, 5 years, Minister, Satish Jarkiholi

The post ಸಿದ್ದರಾಮಯ್ಯರನ್ನು 5 ವರ್ಷಕ್ಕೆ ಅಂತ ಸಿಎಂ ಮಾಡಿದ್ದಾರೆ: ಬದಲಾವಣೆ ಪ್ರಶ್ನೆ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜಿಲ್ಲಾ ಖಜಾನೆ ಉಪನಿರ್ದೇಶಕರಿಗೆ ‘ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ’: ಏ.30 ರಂದು ಪ್ರದಾನ

ಮಂಡ್ಯ,ಏಪ್ರಿಲ್,27,2026 (www.justkannada.in):  2026ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ...

ಸಂಪುಟ ಪುನಾರಚನೆ: ಮೇ 2ನೇ ಅಥವಾ 3ನೇ ವಾರದಲ್ಲಿ ‘ಕೈ’ ಶಾಸಕರಿಗೆ ಸಿಹಿಸುದ್ದಿ?

ಬೆಂಗಳೂರು,ಏಪ್ರಿಲ್,27,2026 (www.justkannada.in): ರಾಜ್ಯದಲ್ಲಿ ಉಪಚುನಾವಣೆ ಮುಗಿದ ನಂತರ ಸಚಿವ ಸಂಪುಟ ಪುನಾರಚನೆ...

ಹೀಟ್ ಸ್ಟ್ರೋಕ್ ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮ- ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ,ಏಪ್ರಿಲ್,27,2026 (www.justkannada.in): ಬೇಸಿಗೆ ಹಿನ್ನೆಲೆಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.  ಹೀಟ್...

ಕಾಳಸಂತೆಯಲ್ಲಿ IPL ಟಿಕೆಟ್ ಮಾರಾಟ: 10 ಆರೋಪಿಗಳ ಬಂಧನ

ಬೆಂಗಳೂರು, ಏಪ್ರಿಲ್,26,2026 (www.justkannada.in):  ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದ 10...