26
June, 2026

A News 365Times Venture

26
Friday
June, 2026

A News 365Times Venture

ನಾಯಕತ್ವ ಬದಲಾವಣೆ: ನಾನು ಇನ್ನೂ ಹೆಚ್ಚು ಗೊಂದಲ ಮಾಡಲು ತಯಾರಿಲ್ಲ-ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಫೆಬ್ರವರಿ,26,2026 (www.justkannada.in):  ಪರಮೇಶ್ವರ್ ಮುಂದಿನ ಸಿಎಂ ಎಂದು ಅಭಿಮಾನಿಗಳು, ಬೆಂಬಲಿಗರೂ ಹೋದಲ್ಲೆಲ್ಲಾ ಘೋಷಣೆ ಕೂಗುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ನಾನು ಇನ್ನೂ ಹೆಚ್ಚು ಗೊಂದಲ ಮಾಡಲು ತಯಾರಿಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಾಯಕತ್ವದ ಬಗ್ಗೆ ಈಗಾಗಲೇ ಸಾಕಷ್ಟು ಗೊಂದಲವಾಗಿದೆ.  ನಾನು ಇನ್ನೂ ಹೆಚ್ಚು ಗೊಂದಲ ಮಾಡಲು ತಯಾರಿಲ್ಲ. ಅನೇಕರು ನನ್ನನ್ನು ಕೇಳುತ್ತಾರೆ  ಅಭಿಮಾನಿಗಳು ಘೋಷಣೆ ಕೂಗುತ್ತಾರೆ ಇದಕ್ಕೆಲ್ಲಾ ಉತ್ತರ ಹೈಕಮಾಂಡ್ ಎಂದರು.

ನಾನು ಯಾವ ಲಾಬಿ ಮಾಡುತ್ತಿಲ್ಲ ದೆಹಲಿಗೂ ಹೋಗುತ್ತಿಲ್ಲ. ಹಿತೈಷಿಗಳಿಗೂ ಒಂದೆರೆಡು ಬಾರಿ ಹಾಗೆ ಮಾಡಬೇಡಿ ಎಂದಿದ್ದೇನೆ.  ಈ ಗೊಂದಲಕ್ಕೆ ನಾನು ಕೈಜೋಡಿಸಲು ಹೋಗಲ್ಲ ಎಂದು ಪರಮೇಶ್ವರ್  ತಿಳಿಸಿದ್ದಾರೆ.

Key words: Leadership change, confusion, Home Minister, Parameshwar

The post ನಾಯಕತ್ವ ಬದಲಾವಣೆ: ನಾನು ಇನ್ನೂ ಹೆಚ್ಚು ಗೊಂದಲ ಮಾಡಲು ತಯಾರಿಲ್ಲ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು, ಜೂನ್, 24,2026 (www.justkannada.in):  ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ...

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ: ಅರುಣ್ ಯೋಗಿರಾಜ್ ಶಿಲ್ಪಕ್ಕೆ ಮೆಚ್ಚುಗೆ

ಮೈಸೂರು,ಜೂನ್,25,2026 (www.justkannada.in):  ನಗರದ ಜಿಲ್ಲಾಧಿಕಾರಿ (ಡಿಸಿ) ಕಚೇರಿ ಆವರಣದ ಬಳಿ ರಾಜ್ಯದ...

ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ

ಮೈಸೂರು, ಜೂನ್. 25, 2026 (www.justkannada.in): ಟಾಟಾ ಪವರ್ ಕಂಪನಿ ಲಿಮಿಟೆಡ್...

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ, ಜೂನ್,25,2026 (www.justkannada.in):  “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ,...