25
June, 2026

A News 365Times Venture

25
Thursday
June, 2026

A News 365Times Venture

2028ರಲ್ಲಿ JDS-BJP ಮೈತ್ರಿ ಅಧಿಕಾರಕ್ಕೆ- ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರು

Date:

ವಿಜಯಪುರ,ಫೆಬ್ರವರಿ,27,2026 (www.justkannada.in):   ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು  ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರು ಭವಿಷ್ಯ ನುಡಿದರು.

ವಿಜಯಪುರದಲ್ಲಿ ಜೆಡಿಎಸ್ ಬೆಳ್ಳಿ ಹಬ್ಬ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಹೆಚ್.ಡಿ ದೇವೇಗೌಡರು, ಪ್ರಸ್ತುತ ನಾವು ಎನ್.ಡಿ.ಎ ಮೈತ್ರಿಕೂಟದಲ್ಲಿ ಇದ್ದೇವೆ. ಕೊಟ್ಟು ಪಡೆಯುವ ಶಕ್ತಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಲ್ಲಿ ಇದೆ ಎಂದರು.

ರಾಜ್ಯದಲ್ಲಿ  ಕಾಂಗ್ರೆಸ್ ಸರ್ಕಾರ ಅತ್ಯಂತ ಕೆಟ್ಟ ಹಾಗು ಭ್ರಷ್ಟ ಸರ್ಕಾರವಾಗಿದೆ. ನಾನು ಹಿಂದೆಂದೂ ಇಂತಹ ಸರ್ಕಾರ ನೋಡಿಲ್ಲ. ನಾನು ಸಾಯುವ ಮುನ್ನ ಯೋಗ್ಯ ಆಡಳಿತ ನೀಡುವ ಪಕ್ಷ ಬರಬೇಕು. ಉತ್ತಮ ಆಡಳಿತ ನೀಡುವ ಪಕ್ಷ ಅಧಿಕಾರಕ್ಕೆ ಬರುವುದನ್ನು ನೋಡುವೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.

Key words: JDS-BJP, alliance, power, 2028 – Former PM, H.D. Deve Gowda

The post 2028ರಲ್ಲಿ JDS-BJP ಮೈತ್ರಿ ಅಧಿಕಾರಕ್ಕೆ- ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

BSNL ಮೈಸೂರು ವಲಯದಿಂದ ಉಚಿತ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಸ್ವಯಂ ಉದ್ಯೋಗ ಅಭಿಯಾನ

​ಮೈಸೂರು,ಜೂನ್,24,2026 (www.justkannada.in): ಗ್ರಾಮೀಣ ಭಾಗದ ಸಬಲೀಕರಣಕ್ಕಾಗಿ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯ...

ಹೊಸ ವಿದ್ಯುತ್ ಸಂಪರ್ಕಕ್ಕೆ OC ಪಡೆಯುವುದರಿಂದ ವಿನಾಯಿತಿ: ಸದುಪಯೋಗಕ್ಕೆ ಸೆಸ್ಕ್‌ ಮನವಿ

ಮೈಸೂರು, ಜೂನ್,24, 2026 (www.justkannada.in):  ಹೊಸದಾಗಿ ನಿರ್ಮಿಸಿರುವ ಮನೆಗಳಿಗೆ ಶಾಶ್ವತ ವಿದ್ಯುತ್...

ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸು

ಬೆಂಗಳೂರುಜೂನ್,24,2026 (www.justkannada.in): ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದಲ್ಲಿ...

ಶಾಸಕ ಪ್ರದೀಪ್ ಈಶ್ವರ್ ಟ್ರಸ್ಟ್‌ಗೆ ನಿವೇಶನ ಹಂಚಿಕೆ: ಹೈಕೋರ್ಟ್ ಯಥಾಸ್ಥಿತಿ ಆದೇಶ

  ಬೆಂಗಳೂರು, ಜೂ.24: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸೇರಿದ ಪರಿಶ್ರಮ...