29
September, 2026

A News 365Times Venture

29
Tuesday
September, 2026

A News 365Times Venture

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು ಇದರಲ್ಲಿ ಅಕ್ರಮಗಳು ನಡೆದಿದೆ ಎಂಬ ಅಪಸ್ವರ, ಆರೋಪ ಕೇಳಿ ಬಂದಿದೆ. ಈ ವಿಚಾರವನ್ನ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ  ಶುಕ್ರವಾರ ಬಜೆಟ್ ಅಧಿವೇಶನ ಆರಂಭವಾಗಲಿದೆ.  ಕೆಪಿಎಸ್ ಸಿ  ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ಆರೋಪ ಸೇರಿ ಎಲ್ಲವನ್ನು ಪ್ರಸ್ತಾಪಿಸುತ್ತೇವೆ ಅಧೀವೇಶನ ಪ್ರಾರಂಭವಾಗತ್ತಿದ್ದಂತೆ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ.

ವೇತನದ ಬಾಕಿ ವೈದ್ಯರ ಮುಷ್ಕರ ಹೀಗೆ ಎಲ್ಲವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ. ಪ್ರಸ್ತುತ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿರುವುದು ವಾಸ್ತವಿಕ ಸತ್ಯ ಎಂದು ಸರ್ಕಾರಕ್ಕೆ  ಬಿವೈ ವಿಜಯೇಂದ್ರ ಕುಟುಕಿದ್ದಾರೆ.

Key words: KPSC, result, allegations, budget session, BY Vijayendra

The post KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೈಸ್ ದಾರಿ ತಪ್ಪುವುದಕ್ಕೆ  HDK ಅಂಡ್ ಫ್ಯಾಮಿಲಿ ಕಾರಣ-ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಸೆಪ್ಟಂಬರ್,29,2026 (www.justkannada.in): ನೈಸ್ ಯೋಜನೆ ಅಕ್ರಮ ವಿಚಾರವಾಗಿ ಸಿಎಂ ಡಿಕೆ ಶಿವಕುಮಾರ್...

ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ: ಮೈಸೂರಿಗೆ ಬಿ. ಜಯಂತ ಕುಮಾರ್

ಬೆಂಗಳೂರು, ಸೆಪ್ಟಂಬರ್,29, 2026 (www.justkannada.in):  ಕರ್ನಾಟಕ ಹೈಕೋರ್ಟ್ ಜಿಲ್ಲಾ ನ್ಯಾಯಾಧೀಶರ ವೃಂದದ...

ಪರಿಸರ ಸಂರಕ್ಷಣೆಗೆ ರಾಷ್ಟ್ರೀಯ ಬದ್ಧತೆ ಅಗತ್ಯ: ಭೂಪೇಂದ್ರ ಯಾದವ್

  ನವದೆಹಲಿ, ಸೆ.29, 2026: ಅರಣ್ಯ, ವನ್ಯಜೀವಿ, ಜೀವವೈವಿಧ್ಯ ಮತ್ತು ನೈಸರ್ಗಿಕ ಪರಂಪರೆಯ...

‘ಪ್ರಗತಿ 50’ ಯೋಜನೆಗೆ ಬೆಂಗಳೂರು, ಮೈಸೂರು ಆಯ್ಕೆ ಹೆಮ್ಮೆಯ ವಿಷಯ-ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್, 29,2026 (www.justkannada.in): ದೇಶದ ಆಯ್ದ 50 ನಗರಗಳನ್ನು ಮಾದರಿ...