19
June, 2026

A News 365Times Venture

19
Friday
June, 2026

A News 365Times Venture

ಫೋನ್ ಟ್ಯಾಪಿಂಗ್ ಆಗಿಲ್ಲ: ದಾಖಲೆಗಳಿದ್ರೆ ಕೊಡಲಿ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಮಾರ್ಚ್,5,2026 (www.justkannada.in): ನಮ್ಮ ಸರ್ಕಾರ ಯಾವುದೇ ಫೋನ್ ಟ್ಯಾಪಿಂಗ್ ಮಾಡುತ್ತಿಲ್ಲ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬಳಿ ನಿರ್ಧಿಷ್ಟವಾಗಿ ಏನಾದರೂ ದಾಖಲೆಗಳಿದ್ದರೆ ಕೊಡಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಡಾ.ಜಿ.ಪರಮೇಶ್ವರ್, ಆ ರೀತಿಯ ಯಾವ ಫೋನ್ ಕದ್ದಲಿಕೆಯೂ ಆಗಿಲ್ಲ ಯಾರು ಫೋನ್ ಟ್ಯಾಪಿಂಗ್ ಆಗುತ್ತಿದೆ ಅಂತಾ ದಾಖಲೆ ಕೊಡಲಿ. ಕೇಂದ್ರ ಸಚಿವ ಹೆಚ್ ಡಿಕೆ ಮತ್ತು ಬಿಜೆಪಿ ಬಳಿ ದಾಖಲೆ ಇದ್ದರೆ ಕೊಡಲಿ. ಫೋನ್ ಕದ್ದಾಲಿಕೆ ಬಗ್ಗೆ ಏನಾದರೂ ದಾಖಲೆ ಇದ್ದರೆ ಕೊಡಲಿ ಎಂದು ಹೇಳಿದರು.

ಒಳಮೀಸಲಾತಿ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಖರ್ಗೆ ಜೊತೆ ನಿನ್ನೆ ಮಾತನಾಡಿದ್ದೇವೆ. ಒಳಮೀಸಲಾತಿ ಗೊಂದಲ ಬಗ್ಗೆ ಸಮಾಲೋಚಿಸಿದ್ದೇವೆ.  ಎಲ್ಲಾ ರಾಜ್ಯಗಳಲ್ಲೂ ಒಳ ಮೀಸಲಾತಿ ಗೊಂದಲವಿದೆ ಇದನ್ನು ಹೊರತುಪಡಿಸಿ ಖರ್ಗೆ ಜತೆ ಬೇರೆ ಏನೂ ಚರ್ಚಿಸಿಲ್ಲ ಅಧಿಕಾರ ಗೊಂದಲ ಬಗ್ಗೆ ಖರ್ಗೆಯವರ ಜತೆ ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದರು.

Key words: Phone tapping, documents, Home Minister, Parameshwar

The post ಫೋನ್ ಟ್ಯಾಪಿಂಗ್ ಆಗಿಲ್ಲ: ದಾಖಲೆಗಳಿದ್ರೆ ಕೊಡಲಿ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನಲ್ಲಿ ಅವೈಜ್ಞಾನಿಕ ಸಿಗ್ನಲ್ ನಿಂದ ತೆರಿಗೆ ಹಣ ದುರುಪಯೋಗ : ಗೃಹಸಚಿವರಿಗೆ ಪತ್ರ ಬರೆದ ವಕೀಲ ಅ.ಮ ಭಾಸ್ಕರ್

ಮೈಸೂರು,ಜೂನ್,19,2026 (www.justkannada.in):  ಮೈಸೂರಿನಲ್ಲಿ ಅವೈಜ್ಞಾನಿಕ ಸಿಗ್ನಲ್ ಗಳಿಗೆ ಸಾರ್ವಜನಿಕರ ತೆರಿಗೆ ಹಣ...

ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು

ಬೆಂಗಳೂರು, ಜೂನ್​​,19,2026 (www.justkannada.in):  ಮೊಬೈಲ್ ಕದ್ದು ಬೈಕ್ ನಲ್ಲಿ ಪರಾರಿಯಾಗುತ್ತಿದ್ದ ಖದೀಮ...

4 ಜನರಿಂದ ಕ್ರಾಸ್ ವೋಟ್: ಯಾರು ಅಂತಾನೂ ಗೊತ್ತು: ಜಿಟಿಡಿ ವಿರುದ್ದ ಕಿಡಿಕಾರಿದ ಕೇಂದ್ರ ಸಚಿವ HDK

ಮೈಸೂರು,ಜೂನ್,19,2026 (www.justkannada.in): ನಿನ್ನೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ನಾಲ್ಕು ಜನರು ಕ್ರಾಸ್...

ದುಡ್ಡಿನ ಆಮಿಷವೊಡ್ಡಿ ಕಾಂಗ್ರೆಸ್ ನಿಂದ 5ನೇ ಅಭ್ಯರ್ಥಿ ಹಾಕಿದ್ದಾರೆ- ಆರ್.ಅಶೋಕ್

ಬೆಂಗಳೂರು,ಜೂನ್ 18,2026 (www.justkannada.in):  ದುಡ್ಡಿನ ಆಮಿಷವೊಡ್ಡಿ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ...