10
March, 2026

A News 365Times Venture

10
Tuesday
March, 2026

A News 365Times Venture

ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆಗಿದ್ದರೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಬೆಂಗಳೂರು,ಮಾರ್ಚ್,9,2026 (www.justkannada.in): ಅಂಗನವಾಡಿಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆರೋಪ ಹಿನ್ನೆಲೆಯಲ್ಲಿ ಇದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಉತ್ತರಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಇಂದು ಕಾಂಗ್ರೆಸ್ ಸದಸ್ಯ ನಾಗರಾಜ್ ಅಂಗನವಾಡಿಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಮಾಡುತ್ತಿರುವ ಆರೋಪದ ಬಗ್ಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅಂಗನವಾಡಿ ಮಕ್ಕಳಿಗೆ ಅವಧಿ ಮೀರಿದ ಆಹಾರ ಕೊಡಲು ಸಾಧ್ಯವಿಲ್ಲ. 6 ತಿಂಗಳ ಹಿಂದಿನ ವಿಡಿಯೋ ಹರಿಬಿಟ್ಟು ರಾಜಕೀಯ ಮಾಡಿದ್ದಾರೆ ತಪ್ಪು ಏನೂ ಆಗಿಲ್ಲ ಒಂದು ವೇಳೆ  ತಪ್ಪು ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ  ಎಂದರು.

Key words: Action, expired ‍food, Minister, Lakshmi Hebbalkar

The post ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆಗಿದ್ದರೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲಂಚ ಸ್ವೀಕಾರ: ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

ತುಮಕೂರು,ಮಾರ್ಚ್,9,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ...

KSIC ಫಿಲೇಚರ್ ಕಾರ್ಖಾನೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ

ಮೈಸೂರು,ಮಾರ್ಚ್,9.2026 (www.justkannada.in): ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಇರುವ KSIC ಫಿಲೇಚರ್...

ನೀರಿಗಾಗಿ ಮಕ್ಕಳ ಪತ್ರಕ್ಕೆ ಬಜೆಟ್ ನಲ್ಲಿ ಸ್ಪಂದನೆ: ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,9,2026 (www.justkannada.in): ನೀರಿನ‌ ಸಮಸ್ಯೆ ಕುರಿತು ಮಕ್ಕಳು ಬರೆದಿದ್ದ ಪತ್ರಕ್ಕೆ ಬಜೆಟ್...

ಎರಡು ತಿಂಗಳಲ್ಲಿ ಹಲವು ಪ್ರಕರಣ ಭೇದಿಸಿದ ಮೈಸೂರು ಪೊಲೀಸರು: ನಗದು ಚಿನ್ನಾಭರಣ ವಶಕ್ಕೆ

ಮೈಸೂರು,ಮಾರ್ಚ್,9,2026 (www.justkannada.in):  ಮೈಸೂರು ಜಿಲ್ಲಾ ಪೊಲೀಸರು ಎರಡು ತಿಂಗಳಲ್ಲಿ ಕಾರ್ಯಾಚರಣೆ ನಡೆಸಿ...