25
May, 2026

A News 365Times Venture

25
Monday
May, 2026

A News 365Times Venture

ಲಂಚ ಸ್ವೀಕಾರ: ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

Date:

ತುಮಕೂರು,ಮಾರ್ಚ್,9,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲಾಸ್ಪತ್ರೆ ಕಣ್ಣಿನ ವೈದ್ಯೆ ಸವಿತಾ ಲೋಕಾಯುಕ್ತ ಬಲೆಗೆ ಬಿದ್ದವರು. ಉಪ್ಪಾರಹಳ್ಳಿಯ ಅವಿನಾಶ ತಾಯಿಗೆ ಕಣ್ಣಿಗೆ ಲೆನ್ಸ್ ಹಾಕಿಸಲು 6 ಸಾವಿರ ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದಿದ್ದಾರೆ.

ಆಸ್ಪತ್ರೆ  ಸಿಬ್ಬಂದಿ ಮನೋಜ್ ಮೂಲಕ 6 ಸಾವಿರ ಸ್ವೀಕರಿಸುವಾಗ  ರೆಡ್ ಹ್ಯಾಂಡ್ ಆಗಿ ಮನೋಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಂತರ ವೈದ್ಯೆ ಸವಿತಾರನ್ನ ವಶಕ್ಕೆ ಪಡೆಯಲಾಗಿದೆ.  ಪಡೆ ಲೋಕಾಯುಕ್ತ ಡಿವೈಎಸ್ ಪಿ ಮಂಜುನಾಥ್ ನೇತೃತವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

Key words: Accepting, bribe,  District hospital, doctor Lokayukta

The post ಲಂಚ ಸ್ವೀಕಾರ: ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದು ಸು”ಭದ್ರ”; ಡಿಕೆಶಿಗೆ “ಗೃಹ”, ಡಿಕೆಸುಗೆ “ರಾಜ್ಯಸಭಾ” ಸ್ಥಾನ..? ಹೈಕಮಾಂಡ್‌ ತಂತ್ರ .!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆಗಳು ಜೋರಾಗಿರುವ...

2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ,ಮೇ,25,2026 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು ರಾಷ್ಟ್ರಪತಿ...

ಸಚಿವ ಸ್ಥಾನ ತ್ಯಾಗ ವಿಚಾರ: ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ- ಸಚಿವ ಮುನಿಯಪ್ಪ

ಬೆಂಗಳೂರು,ಮೇ,25,2026 (www.justkannada.in): ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ ಸಂಬಂಧ ಹೈಕಮಾಂಡ್...

ದೆಹಲಿಗೆ ಬರಲು ಸಿಎಂ, ಡಿಸಿಎಂಗೆ ಸೂಚನೆ ವಿಚಾರ: ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ಏನು?

ನವದೆಹಲಿ,ಮೇ,25,2026 (www.justkannada.in):  ದೆಹಲಿಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ...