11
March, 2026

A News 365Times Venture

11
Wednesday
March, 2026

A News 365Times Venture

ಒಳಮೀಸಲಾತಿ ಜಾರಿಗೆ ಬದ್ದ: ಒತ್ತಡ ಹಾಕುವ ಅವಶ್ಯಕತೆ ಇಲ್ಲ-ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಮಾರ್ಚ್,11,2026 (www.justkannada.in): ಒಳ ಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆ ಬಿದ್ದಿದ್ದು ನೇಮಕಾತಿಗಳು ಆರಂಭವಾಗದೆ ಉದ್ಯೋಗಾಕಾಂಕ್ಷಿಗಳು ಪರಿತಪಿಸುತ್ತಿದ್ದಾರೆ. ಈ ಬಗ್ಗೆ ಪ್ರತಕ್ರಿಯಿಸಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಳಮೀಸಲಾತಿ ಜಾರಿಗೆ ಬದ್ದ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಪರಮೇಶ್ವರ್ , ಕೆಲವು ಕಾನೂನಿನ ತೊಡಕುಗಳಿವೆ.  ಎಲ್ಲರು ಸ್ವಲ್ಪ ಸಹನೆಯಿಂದ ಇದ್ದರೆ ಕೆಲಸ ಆಗುತ್ತದೆ.  ಒತ್ತಡ ಹಾಕುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ದವಿದೆ.  ಎಲ್ಲರೂ ಚರ್ಚೆ ಮಾಡಿ ತೊಡಕುಗಳನ್ನ ಬಗೆಹರಿಸುತ್ತೇವೆ ಮುಂದಿನ ಸಂಪುಟದಲ್ಲಿ ನಿರ್ಣಯ ಮಾಡುವ ವಿಶ್ವಾಸವಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

Key words: implementing, internal reservation, Home Minister, Parameshwar

The post ಒಳಮೀಸಲಾತಿ ಜಾರಿಗೆ ಬದ್ದ: ಒತ್ತಡ ಹಾಕುವ ಅವಶ್ಯಕತೆ ಇಲ್ಲ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೋಡಿ ಕೊಲೆ:  ಅರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್

ಮೈಸೂರು,ಮಾರ್ಚ್,11,2026 (www.justkannada.in): ಜಮೀನಿನಲ್ಲಿ ವ್ಯವಸಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅಣ್ಣ...

ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು

ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ  ಮೈಸೂರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಹೌದು...

ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ- ಎಂ.ಬಿ ಪಾಟೀಲ್ ಅಸಮಾಧಾನ

ಬೆಂಗಳೂರು,ಮಾರ್ಚ್,11,2026 (www.justkannada.in):  ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ...

ಆ್ಯಸಿಡ್ ಸಂತ್ರಸ್ತರಿಗೆ 50 ಸಾವಿರ ರೂ. ಭತ್ಯೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

ಬೆಂಗಳೂರು,ಮಾರ್ಚ್,11,2026 (www.justkannada.in): ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಜೀವನ ನಿರ್ವಹಣೆಗಾಗಿ 50 ಸಾವಿರ...