5
May, 2026

A News 365Times Venture

5
Tuesday
May, 2026

A News 365Times Venture

ಭೀಕರ ಅಪಘಾತದಲ್ಲಿ ಮೂವರು ಸಾವು.

Date:

ಮಂಗಳೂರು, ಮಾರ್ಚ್,13,2026 (www.justkannada.in): ಕೆಎಸ್ ಆರ್ ಟಿಸಿ ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ  ಅಪಘಾತ ಸಂಭವಿಸಿ  ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್​​​ ನ ಗುಂಡ್ಯ ಬಳಿ ನಡೆದಿದೆ.

ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇನ್ನೋರ್ವ ಸುರೇಶ್ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಲ್ವರು ಒಂದೇ ಕಾರಿನಲ್ಲಿ ಸಕಲೇಶಪುರದಲ್ಲಿ ಮದುವೆ ಮುಗಿಸಿಕೊಂಡು ವಾಪಸ್ ಉಜಿರೆ ಕಡೆ ಹೋಗುತ್ತಿದ್ದ ವೇಳೆ  ಮಂಗಳೂರು ಕಡೆಯಿಂದ ಬಂದ ಕೆಎಸ್​​ಆರ್​​ಟಿಸಿ ರಾಜಹಂಸ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Key words: Mangalore, Three death, horrific accident

The post ಭೀಕರ ಅಪಘಾತದಲ್ಲಿ ಮೂವರು ಸಾವು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ. ಬಂಗಾಳ, ಅಸ್ಸಾಂನಲ್ಲಿನ ಜಯ ಬಿಜೆಪಿಯದ್ದಲ್ಲ, ಅದು ಚು.ಆಯೋಗದ್ದು- ಪ್ರಿಯಾಂಕ್ ಖರ್ಗೆ ಕಟು ಟೀಕೆ

ಬೆಂಗಳೂರು,ಮೇ,5,2026 (www.justkannada.in): ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿಯ ಜಯ ಜಯವೇ...

‘ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲ್ಲ’ ಎಂದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ,ಮೇ,5,2026 (www.justkannada.in):  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನ...

ಸಾಮಾಜಿಕ ನ್ಯಾಯದಂತೆ ರಾಜಕೀಯ ಅಧಿಕಾರ ದೊರೆಯಬೇಕಿದೆ- MLC ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮೇ,5,2026 (www.justkannada.in): ಸಾಮಾಜಿಕ ನ್ಯಾಯದಂತೆ ರಾಜಕೀಯ ಅಧಿಕಾರ ದೊರೆಯಬೇಕಿದೆ ಎಂದು  ವಿಧಾನಪರಿಷತ್...

ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ : ಜನರ ದಶಕಗಳ ಕನಸು ನನಸು- ಸಂಸದ ಡಾ ಸಿ ಎನ್ ಮಂಜುನಾಥ್.

ರಾಮನಗರ,ಮೇ,5,2026 (www.justkannada.in):  ಬೆಂಗಳೂರು–ಮೈಸೂರು ನಡುವಿನ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ರಾಮನಗರ ರೈಲು...