17
March, 2026

A News 365Times Venture

17
Tuesday
March, 2026

A News 365Times Venture

ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಕ್ಕೆ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹ

Date:

ಬೆಂಗಳೂರು,ಮಾರ್ಚ್,17,2026 (www.justkannada.in):  ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿ  ಹೋಗುತ್ತಾರೆ. ಇದರಿಂದ ಜನರಿಗೆ ಸಮಸ್ಯೆಯಾಗುತ್ತದೆ. ಹೀಗಾಗಿ ಟೋಯಿಂಗ್ ಆರಂಭಿಸಬೇಕು ಎಂದು ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಎಸ್.ಆರ್ ವಿಶ್ವನಾಥ್,  ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿ ಹೋಗುತ್ತಾರೆ. ಹೀಗಾಗಿ  ಟೋಯಿಂಗ್ ಮಾಡಿ ಅಥವಾ ಸ್ಥಳದಲ್ಲೇ ದಂಡ ವಿಧೀಸಬೇಕು. ಈ ಹಿಂದೆ ಟೋಯಿಂಗ್ ವ್ಯವಸ್ಥೆ ಇತ್ತು ಅದನ್ನು ನಿಲ್ಲಿಸಿದ್ದಾರೆ.

ಡಾ ಸಲೀಂ ಸಂಚಾರಿ ಆಯುಕ್ತರಾಗಿದ್ದಾಗ ಟೋಯಿಂಗ ಇತ್ತು ಈಗ ಅವರೇ ಡಿಜಿ&ಐಜಿಪಿಯಾಗಿದ್ದಾರೆ. ಹೀಗಾಗಿ ಟೋಯಿಂಗ್ ಜಾರಿ ಮಾಡಲಿ.  ಬೆಂಗಳೂರಿನಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿವೆ ಸ್ಥಳದಲ್ಲಿ ದಂಡ ವಿಧಿಸಲು ಪೊಲೀಸರಿಗೆ ಅನುಮತಿ ನೀಡಬೇಕು ಎಂದು ಶಾಸಕ ಎಸ್ ಆರ್ ವಿಶ್ವನಾಥ್ ಒತ್ತಾಯಿಸಿದರು.

Key words: MLA, S.R. Vishwanath, start, towing, Bengaluru

The post ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಕ್ಕೆ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್.ಎಸ್ ರಸ್ತೆ ಗೋಕುಲ್ ಚಿತ್ರಮಂದಿರದಲ್ಲಿ ಅಗ್ನಿ ದುರಂತ: ವಾಚ್‌ಮನ್ ಸಜೀವ ದಹನ

  ಮೈಸೂರು, ಮಾ.೧೭,೨೦೨೬ : ಕೆ.ಆರ್.ಎಸ್ ರಸ್ತೆಯಲ್ಲಿನ ಸ್ಥಗಿತಗೊಂಡ ಗೋಕುಲ್ ಚಿತ್ರಮಂದಿರದ ಆವರಣದಲ್ಲಿ...

ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ: ಸಿಎಂ ಸಿದ್ದರಾಮಯ್ಯಗೆ 16 ಶಾಸಕರಿಂದ ಮನವಿ

ಬೆಂಗಳೂರು,ಮಾರ್ಚ್,17,2026 (www.justkannada.in):  ಸಚಿವ ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ...

ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..

ಮಂಡ್ಯ,ಮಾರ್ಚ್,17,2026 (www.justkannada.in):  ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ...

ಕೈಗಾರಿಕೆಗಳು ಹೊರ ಹೋಗುತ್ತಿರುವುದು ಮೂಲಭೂತ ಸೌಕರ್ಯಗಳ ಕೊರತೆಯಿಂದಲ್ಲ-ಸಚಿವ ಭೈರತಿ ಸುರೇಶ್

ಬೆಂಗಳೂರು,ಮಾರ್ಚ್,17,2026 (www.justkannada.in): ರಾಜ್ಯದ ಕೈಗಾರಿಕೆಗಳು ಮೂಲಭೂತ ಸೌರ್ಕಯಗಳ ಕೊರತೆಯಿಂದ ಹೊರಹೋಗುತ್ತಿಲ್ಲ. ವೈಯಕ್ತಿಕ...