17
March, 2026

A News 365Times Venture

17
Tuesday
March, 2026

A News 365Times Venture

ಸಿಎಂ ಸಿದ್ದರಾಮಯ್ಯರನ್ನ ಹೊಗಳಿದ ಜೆಡಿಎಸ್ MLC

Date:

ಬೆಂಗಳೂರು,ಮಾರ್ಚ್,17,2026 (www.justkannada.in):  ಸದನದಲ್ಲಿ ಸಿಎಂ ಸಿದ್ದರಾಮಯ್ಯರನ್ನು ವಿಧಾನಪರಿಷತ್ ಜೆಡಿಎಸ್ ಸದಸ್ಯ  ಎಸ್.ಎಲ್ ಭೋಜೇಗೌಡ ಹೊಗಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಎಂಎಲ್ ಸಿ ಭೋಜೆಗೌಡ ಅವರು,  ಮುಖ್ಯಮಂತ್ರಿ ಸಿದ್ದರಾಮಯ್ಯ ಸದನಕ್ಕೆ ಬಂದರು ಇದು ನಮ್ಮ ಸೌಭಾಗ್ಯ ಎಂದರು. ಈ ವೇಳೆ ನೀನು ಮಾತನಾಡ್ತೀಯಾ ಅಂತಲೇ ಬಂದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಈ ವೇಳೆ ಮಾತನಾಡಿದ ಎಂಎಲ್ ಸಿ ಭೋಜೆಗೌಡ, ಸಿಎಂ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ ಬಜೆಟ್ ನಮಗೆಲ್ಲ ಹೆಮ್ಮೆ ಇದೆ.  ರಾಷ್ಟ್ರದಲ್ಲಿ ವಜುಭಾಯ್ 16 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ.  ಬಿ.ಎಸ್ ಯಡಿಯೂರಪ್ಪ 7 ಬಾರಿ ಬಜೆಟ್ ಮಂಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಗಟ್ಟತನವನ್ನ ಹತ್ತಿರದಿಂದ ನೋಡಿದ್ದೇವೆ. ಸರ್ವೋದಯವಾಗಲಿ ಸರ್ವರಲ್ಲಿ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದರು.

Key words: JDS MLC, praises, CM Siddaramaiah

The post ಸಿಎಂ ಸಿದ್ದರಾಮಯ್ಯರನ್ನ ಹೊಗಳಿದ ಜೆಡಿಎಸ್ MLC appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್.ಎಸ್ ರಸ್ತೆ ಗೋಕುಲ್ ಚಿತ್ರಮಂದಿರದಲ್ಲಿ ಅಗ್ನಿ ದುರಂತ: ವಾಚ್‌ಮನ್ ಸಜೀವ ದಹನ

  ಮೈಸೂರು, ಮಾ.೧೭,೨೦೨೬ : ಕೆ.ಆರ್.ಎಸ್ ರಸ್ತೆಯಲ್ಲಿನ ಸ್ಥಗಿತಗೊಂಡ ಗೋಕುಲ್ ಚಿತ್ರಮಂದಿರದ ಆವರಣದಲ್ಲಿ...

ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ: ಸಿಎಂ ಸಿದ್ದರಾಮಯ್ಯಗೆ 16 ಶಾಸಕರಿಂದ ಮನವಿ

ಬೆಂಗಳೂರು,ಮಾರ್ಚ್,17,2026 (www.justkannada.in):  ಸಚಿವ ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ...

ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..

ಮಂಡ್ಯ,ಮಾರ್ಚ್,17,2026 (www.justkannada.in):  ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ...

ಕೈಗಾರಿಕೆಗಳು ಹೊರ ಹೋಗುತ್ತಿರುವುದು ಮೂಲಭೂತ ಸೌಕರ್ಯಗಳ ಕೊರತೆಯಿಂದಲ್ಲ-ಸಚಿವ ಭೈರತಿ ಸುರೇಶ್

ಬೆಂಗಳೂರು,ಮಾರ್ಚ್,17,2026 (www.justkannada.in): ರಾಜ್ಯದ ಕೈಗಾರಿಕೆಗಳು ಮೂಲಭೂತ ಸೌರ್ಕಯಗಳ ಕೊರತೆಯಿಂದ ಹೊರಹೋಗುತ್ತಿಲ್ಲ. ವೈಯಕ್ತಿಕ...