20
March, 2026

A News 365Times Venture

20
Friday
March, 2026

A News 365Times Venture

ಎಲ್ಲೆಂದರಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದ್ರೆ ಕಠಿಣ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಮಾರ್ಚ್,20,2026 (www.justkannada.in): ಎಲ್ಲೆಂದರಲ್ಲಿ ಹಳೆ ವಾಹನಗಳನ್ನ ನಿಲ್ಲಿಸಿದರೆ  ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್  ಎಲ್ಲೆಂದರಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದರೂ ಕ್ರಮ ಕೈಗೊಳ್ಳುತ್ತೇವೆ.  ಹೆಚ್ಚು ಕಾಲ ಹಳೇ ವಾಹನಗಳನ್ನ ನಿಲ್ಲಿಸಿದ್ರೂ ಟೋಯಿಂಗ್ ಮಾಡುತ್ತೇವೆ ಎಂದರು.

ನಗರದ ರಸ್ತೆಗಳಲ್ಲಿ ಎಲ್ಲೆಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದ್ದಾರೋ ಅದನ್ನು ತುಂಬಿಕೊಂಡು ಹೋಗಿ ನಿರ್ದಿಷ್ಟ ಜಾಗದಲ್ಲಿ ಡಂಪ್ ಮಾಡುತ್ತೇವೆ.  ಹಳೇ ವಾಹನ ಡಂಪ್ ಮಾಡಲು 4 ಸ್ಥಳ ನಿಗದಿ ಮಾಡಿದ್ದೇವೆ ಬೆಳ್ಳಹಳ್ಳಿ, ಮಿಟಗಾನಹಳ್ಳಿ, ಸೊಂಡೆಕೊಪ್ಪ ಗಿಡ್ಡೇನಹಳ್ಳಿಯಲ್ಲಿ ಗುರುತು ಮಾಡಿದ್ದೇವೆ ಎಂದರು.

Key words: Strict action, against, old vehicles, parked, DCM, DK Shivakumar

The post ಎಲ್ಲೆಂದರಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದ್ರೆ ಕಠಿಣ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಉಪಚುನಾವಣೆ: ತಮ್ಮ ಆಸ್ತಿ ವಿವರ ಘೋಷಿಸಿಕೊಂಡ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

ಬಾಗಲಕೋಟೆ,ಮಾರ್ಚ್,20,2026 (www.justkannada.in): ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಇಂದು  ಸಾಂಕೇತಿಕವಾಗಿ...

ರೂಪಾಯಿ ಮೌಲ್ಯ ಕುಸಿದ್ರೆ ಪ್ರಧಾನಿ ವರ್ಚಸ್ಸು ಕುಸಿದಂತೆ- ರಣದೀಪ್ ಸಿಂಗ್ ಸುರ್ಜೇವಾಲ ಕಿಡಿ

ಬೆಂಗಳೂರು,ಮಾರ್ಚ್,20,2026 (www.justkannada.in): ಡಾಲರ್ ಎದುರು ರೂಪಾಯಿ ಮೌಲ್ಯ  ಐತಿಹಾಸಿಕ ಕುಸಿತ ಕಂಡಿದ್ದು...

ಮರಿ ಹುಡುಕಿಕೊಂಡು ಬಂದು ಬೋನಿಗೆ ಬಿದ್ದ ತಾಯಿ ಚಿರತೆ: ನೋಡಲು ಮುಗ್ಗಿಬಿದ್ದ ಜನರು

ಮಂಡ್ಯ, ಮಾರ್ಚ್, 20,2026 (www.justkannada.in):  ಮಮಂಡ್ಯ ಜಿಲ್ಲೆ ಹೊರವಲಯದ ಭೂತನ ಹೊಸೂರು...

ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ

ಬಾಗಲಕೋಟೆ,ಮಾರ್ಚ್,20,2026 (www.justkannada.in):  ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ...