22
March, 2026

A News 365Times Venture

22
Sunday
March, 2026

A News 365Times Venture

ಹೆದ್ದಾರಿ ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ: ಪೊಲೀಸರ ವಶಕ್ಕೆ

Date:

ಬೆಂಗಳೂರು,ಮಾರ್ಚ್,21,2026 (www.justkannada.in):  ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್  ದುಬಾರಿ  ಬೆಲೆ ಖಂಡಿಸಿ ಮತ್ತು ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಒತ್ತಾಯಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ  ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರು ಜಿಲ್ಲೆ ಆನೇಕಲ್  ತಾಲ್ಲೂಕಿನ ಅತ್ತಿಬೆಲೆ ಗಡಿಯಲ್ಲಿ ಹೊಸೂರು ಹೆದ್ದಾರಿ ತಡೆದು  ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.

ಇರಾನ್ ಇಸ್ರೇಲ್ ಅಮೆರಿಕ ಯುದ್ಧದಿಂದ ಸಿಲಿಂಡರ್ ಕೊರತೆ ಉಂಟಾಗಿದೆ. ವಾಣಿಜ್ಯ ಸಿಲಿಂಡರ್ ದುಬಾರಿಯಾಗಿದ್ದು, ಪೆಟ್ರೋಲ್ ಡೀಸೆಲ್ ಅಭಾವ ಉಂಟಾಗಿದೆ. ಇದರಿಂದ ಜನರ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗೆ ಮುಂದುವರೆದರೆ ಕರ್ನಾಟಕ ಬಂದ್ ಗೆ ಕರೆ ನೀಡುವುದಾಗಿ ವಾಟಾಳ್ ನಾಗರಾಜ್  ಎಚ್ಚರಿಕೆ ನೀಡಿದರು. ಈ ವೇಳೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನ ವಶಕ್ಕೆ  ಪಡೆದು ಕರೆದೊಯ್ದರು.

Key words: Vatal Nagaraj, protests, blocking, highway

 

The post ಹೆದ್ದಾರಿ ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ: ಪೊಲೀಸರ ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಂಟೈನರ್ ಹರಿದು ತಾಯಿ ಕಣ್ಣೆದುರೇ  4 ವರ್ಷದ ಬಾಲಕಿ ಮೃತ

ಬೆಂಗಳೂರು,ಮಾರ್ಚ್,21,2026 (www.justkannada.in):  ಕಂಟೈನರ್ ಹರಿದು ತಾಯಿಯ ಕಣ್ಣೆದುರೇ ನಾಲ್ಕು ವರ್ಷದ ಬಾಲಕಿ...

ಇಸ್ರೇಲ್ ನಿಂದ ಭಾರತಕ್ಕೆ ಪ್ರಯೋಜವಿಲ್ಲ: ಇರಾನ್ ಜೊತೆ ಸ್ನೇಹ ಮಾಡಬೇಕಿತ್ತು-ಶಾಸಕ ಎ.ಎಸ್ ಪೊನ್ನಣ್ಣ

ಮಡಿಕೇರಿ,ಮಾರ್ಚ್,21,2026 (www.justkannada.in): ಇಸ್ರೇಲ್ ನಿಂದ ಭಾರತಕ್ಕೆ ಯಾವುದೇ ಪ್ರಯೋಜವಿಲ್ಲ. ಯಾವ ಉದ್ದೇಶ...

ಮೊದಲಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು: ಸಿಎಂ ಸ್ಪಂದಿಸುವ ವಿಶ್ವಾಸವಿದೆ- ಶಾಸಕ ಇಕ್ಬಾಲ್ ಹುಸೇನ್

ರಾಮನಗರ,ಮಾರ್ಚ್,21,2026 (www.justkannada.in):  ಮೊದಲ ಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು ಸಿಎಂ ಸಿದ್ದರಾಮಯ್ಯ...

ಹೋಟೆಲ್ ಗಳಿಗೆ ಗುಡ್ ನ್ಯೂಸ್: ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ಕೇಂದ್ರ ನಿರ್ಧಾರ

ನವದೆಹಲಿ,ಮಾರ್ಚ್,21,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್...