24
March, 2026

A News 365Times Venture

24
Tuesday
March, 2026

A News 365Times Venture

ಬಂಡಾಯ ಎದ್ದವರನ್ನು ಸಮಾಧಾನಿಸಲು ಪ್ರಯತ್ನಿಸುತ್ತೇವೆ- ಸಿಎಂ ಸಿದ್ದರಾಮಯ್ಯ

Date:

ದಾವಣಗೆರೆ,ಮಾರ್ಚ್,23,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ  ಬಂಡಾಯ ಎದ್ದವರನ್ನು ಸಮಾಧಾನ ಮಾಡಲು ಪ್ರಯತ್ನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಸಮಾಧಾನಗೊಂಡವರನ್ನು ಮನವೊಲಿಸುತ್ತೇವೆ. ಅಲ್ಪಸಂಖ್ಯಾತ ನಾಯಕರು ಎಲ್ಲರೂ ಸೇರಿ‌ ಒಮ್ಮತದ ನಿರ್ಧಾರ ಮಾಡಿದ್ದೇವೆ. ಸಾದಿಕ್ ಪೈಲ್ವಾನ್ ಸಮಾಧಾನ ಮಾಡುವ ಪ್ರಯತ್ನ ಮಾಡುತ್ತೇವೆ. ಅಲ್ಪಸಂಖ್ಯಾತರಿಗೆ ಸೂಕ್ತ ಪ್ರಾತಿನಿಧ್ಯ ನೀಡುತ್ತೇವೆ ಎಂದರು.

ಕಳೆದ ಉಪಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಮಗ, ಕುಮಾರಸ್ವಾಮಿ ಮಗ ಅವರನ್ನೇ ಸೋಲಿಸಿಲ್ವ? ನಾವು ನುಡಿದಂತೆ ನಡೆದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ದಲಿತರು, ಹಿಂದುಳಿದವರು, ಬಡವರು ಅಲ್ಪಸಂಖ್ಯಾತರು ಎಲ್ಲರೂ ನಮ್ಮ ಪರವಾಗಿದ್ದಾರೆ. ನಾವು ಖಂಡಿತ ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: Davangere South, By-Election, CM Siddaramaiah

The post ಬಂಡಾಯ ಎದ್ದವರನ್ನು ಸಮಾಧಾನಿಸಲು ಪ್ರಯತ್ನಿಸುತ್ತೇವೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟಕು

ಬೆಂಗಳೂರು,ಮಾರ್ಚ್,24,2026 (www.justkannada.in):  ವಿಧಾನಮಂಡಲ ಅಧಿವೇಶನವನ್ನ ಒಂದು ದಿನ ಮೊಟಕುಗೊಳಿಸಲಾಗಿದೆ. ಮಾರ್ಚ್ 27ರವರೆಗೆ ನಡೆಯಬೇಕಿದ್ದ...

ಯುದ್ದದಿಂದ ಪರಿಸ್ಥಿತಿ ಚಿಂತಾಜನಕ: ಸಿಲಿಂಡರ್ ಪೂರೈಕೆ ವ್ಯತ್ಯಯ ಆಗದಂತೆ ಕ್ರಮ- ಪ್ರಧಾನಿ ಮೋದಿ

ನವದೆಹಲಿ,ಮಾರ್ಚ್,23,2026 (www.justkannada.in): ಯುದ್ದದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಜನಕವಾಗಿದೆ. ಯುದ್ದದಿಂದ...

ಏ.1ರಿಂದ ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ..

ಬೆಂಗಳೂರು,ಮಾರ್ಚ್,23,2026 (www.justkannada.in):  ಹೊರಗುತ್ತಿಗೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ನೀಡುವುದು ಸೇರಿದಂತೆ...

ಬೆಲೆ ಏರಿಕೆಯೇ ಸರ್ಕಾರದ ಸಾಧನೆ: ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಶ್ರೀರಾಮುಲು

ರಾಯಚೂರು,ಮಾರ್ಚ್,23,2026 (www.justkannada.in):   ಎರಡು ವರ್ಷಗಳಲ್ಲಿ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ...