28
March, 2026

A News 365Times Venture

28
Saturday
March, 2026

A News 365Times Venture

ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ  ನಾವೇ ಗೆಲ್ಲುತ್ತೇವೆ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮಾರ್ಚ್,27,2026 (www.justkannada.in): ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯವೆದ್ದಿದ್ದ ಸಾಧಿಕ್ ಪೈಲ್ವಾನ್ ಅವರ ಮನವೊಲಿಕೆ ಮಾಡಿದ್ದೇವೆ. ಎರಡು ಕ್ಷೇತ್ರಗಳ ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ  ವ್ಯಕ್ತಪಡಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಸಾದಿಕ್ ಪೈಲ್ವನ್   ದಾವಣಗೆರೆ ದಕ್ಷಿಣ  ಉಪಚುನಾವಣೆಗೆ  ಟಿಕೆಟ್ ಕೇಳಿದ್ದರು.  ಟಿಕೆಟ್ ಸಿಗದಿದ್ದರಿಂದ ನಾಮಪತ್ರ ಸಲ್ಲಿಸಿದ್ದರು.  ನಿನ್ನೆ ನಮಗೆ ಸಮಯ ಬಹಳ ಕಡಿಮೆ ಇದ್ದುದ್ದರಿಂದ ಮಾತನಾಡಿರಲಿಲ್ಲ. ಇದೀಗ ಸಾದಿಕ್ ಮನವೊಲಿಸಿದ್ದೇವೆ ಎಂದರು.

ದಾವಣಗೆರೆ ದಕ್ಷಿಣದಲ್ಲಿ 70 ಸಾವಿರಕ್ಕೂ ಹೆಚ್ಚು ಮುಸ್ಲೀಮರಿದ್ದಾರೆ. ಹೀಗಾಗಿ  ಟಿಕೆಟ್ ಬಯಸಿದ್ದರು.  ಆದರೆ ಶಾಸಕರು ನಿಧನರಾದರೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ಕೊಡುವ ಪದ್ದತಿ ಕಾಂಗ್ರೆಸ್ ನಲ್ಲಿದೆ ಸಾದಿಕ್ ಪೈಲ್ವಾನ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದರು ನಾನು ಸಾದಿಕ್ ಪೈಲ್ವಾನ್ ಕುಸ್ತಿ ನೋಡಲು ಹೋಗುತ್ತಿದ್ದೆ. ಉಪಚುನಾವಣೆಗೆ ಅಭ್ಯರ್ಥಿಯಾಗಬೇಕೆಂದು ಬಯಸಿದ್ದು ತಪ್ಪಲ್ಲ.  ಇದೀಗ ಚುನಾವಣಾ ಕಣದಿಂದ ಸಾದಿಕ್ ನಿವೃತ್ತರಾಗಿದ್ದಾರೆ. ಅವರಿಗೆ ಧನ್ಯವಾದ ಹೇಳುತ್ತೇವೆ.  ಎರಡು ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: By-election, We, win, both constituencies, CM Siddaramaiah

The post ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ  ನಾವೇ ಗೆಲ್ಲುತ್ತೇವೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

UNIVERSITY OF MYSORE:  ಹಾಲಿ ಕುಲಪತಿ ಪ್ರೊ. ಲೋಕನಾಥ್‌ ಹೇಳಿಕೆಗೆ ವಿಶ್ರಾಂತ ಕುಲಪತಿ ಪ್ರೊ. ರಂಗಪ್ಪ ಕಿಡಿ.

  ಮೈಸೂರು, ಮಾ.೨೭,೨೦೨೬:  ಹಾಲಿ ಕುಲಪತಿ  ಪ್ರೊ.ಲೋಕನಾಥ (Prof. Lokanath)  ನೀಡಿದ ಹೇಳಿಕೆಗೆ...

ಉರುಳಿಗೆ ಸಿಲುಕಿ ಹುಲಿ ಬಲಿ

ಮೈಸೂರು,ಮಾರ್ಚ್,27,2026 (www.justkannada.in): ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ...

ನಾಳೆಯಿಂದ IPL:  ಅಧಿಕಾರಿಗಳ ಜೊತೆ ಸಿಎಸ್ ಸುದೀರ್ಘ ಸಭೆ, ಸಲಹೆ ಸೂಚನೆ

ಬೆಂಗಳೂರು,ಮಾರ್ಚ್,27,2026 (www.justkannada.in): ನಾಳೆಯಿಂದ IPL ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ...

ಯುಪಿಎಸ್ ಪರೀಕ್ಷೆಗೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ- ಕಿರಣ್ ಕಾಮ್ಟೆ

ಮೈಸೂರು,ಮಾರ್ಚ್,27,2026 (www.justkannada.in):  ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ,...