30
May, 2026

A News 365Times Venture

30
Saturday
May, 2026

A News 365Times Venture

ಸಿಎಂ ಸೇರಿ ಇಡೀ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ- ಮಾಜಿ ಸಚಿವ ಶ್ರೀರಾಮುಲು

Date:

ಬಾಗಲಕೋಟೆ,ಮಾರ್ಚ್,30,2026 (www.justkannada.in): ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಇಡೀ ಸಚಿವ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ. ಬಿಜೆಪಿ ಗೆಲುವು ಗ್ಯಾರಂಟಿ ಎಂದು ಮಾಜಿ ಸಚಿವ ಶ್ರೀರಾಮುಲು ಭವಿಷ್ಯ ನುಡಿದರು.

ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಶ್ರೀರಾಮುಲು, ಬಾಗಲಕೋಟೆ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯನವರ ಆಟ ನಡೆಯಲ್ಲ. ಸಿದ್ದರಾಮಯ್ಯ ಭಾದಾಮಿ ಶಾಸಕರಾಗಿದ್ದಾಗ ಅಭಿವೃದ್ದಿ ಮಾಡಿಲ್ಲ. ಆಗ ಕಳ್ಳಮತಗಳಿಂದ ನನ್ನ ವಿರುದ್ದ ಸಿದ್ದರಾಮಯ್ಯ ಗೆದ್ದಿದ್ದರು ಈ ವೇಳೆ ಸಿಎಂ ಇಬ್ರಾಹಿಂ ಅವರೇ ಹೇಳಿದ್ದಾರೆ   ಎಂದರು.

ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ ಇದೆ.  ಹೀಗಾಗಿ 5 ದಿನ ಬಾಗಲಕೋಟೆಯಲ್ಲಿ ಪ್ರಚಾರ ಮಾಡುತ್ತಿದ್ದಾರೆ.  ಸಿದ್ದರಾಮಯ್ಯ ಪ್ರಚಾರ ಮಾಡಿದರೂ ಕಾಂಗ್ರೆಸ್ ಗೆಲ್ಲಲ್ಲ. ಇಡೀ ಸಂಪುಟ ಸಮೇತ ಬಂದರೂ ಬಿಜೆಪಿ ಗೆಲುವು ಗ್ಯಾರಂಟಿ.  ವಾಲ್ಮೀಕಿ ಸಮುದಾಯಕ್ಕೆ ಸತೀಶ್ ಜಾರಕಿಹೊಳಿ ಏನು ಮಾಡಿದ್ದಾರೆ ವಾಲ್ಮಿಕಿ ನಿಗಮದ ಹಗರಣದ ಬಗ್ಗೆ ಸತೀಶ್  ಧ್ವನಿ ಎತ್ತಲಿಲ್ಲ ಎಂದು ಶ್ರೀರಾಮುಲು ವಾಗ್ದಾಳಿ ನಡೆಸಿದರು.

Key words: Bagalkote, By-election, Congress, Former Minister, Sriramulu

 

The post ಸಿಎಂ ಸೇರಿ ಇಡೀ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ- ಮಾಜಿ ಸಚಿವ ಶ್ರೀರಾಮುಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಂದಿನ 2 ವರ್ಷ ‘ಸೂಪರ್ ಭ್ರಷ್ಟ ಸರ್ಕಾರ’- ಛಲವಾದಿ ನಾರಾಯಣಸ್ವಾಮಿ

ಯಾದಗಿರಿ,ಮೇ,30,2026 (www.justkannada.in): ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಕಾಲ ಸೂಪರ್ ಭ್ರಷ್ಟ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಇಂದು...

ರಾಜ್ಯದಲ್ಲಿ 5 ಗ್ಯಾರಂಟಿ ಜಾರಿ : ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ- CLP  ಸಭೆಯಲ್ಲಿ ಸಿದ್ದರಾಮಯ್ಯ ನುಡಿ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವ ಮೂಲಕ...