1
April, 2026

A News 365Times Venture

1
Wednesday
April, 2026

A News 365Times Venture

ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿಗಳು ಆಸರೆಯಾಗುತ್ತೆ- ಡಿಸಿಎಂ ಡಿಕೆ ಶಿವಕುಮಾರ್

Date:

ಬಾಗಲಕೋಟೆ,ಏಪ್ರಿಲ್,1,2026 (www.justkannada.in): ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿ ಯೋಜನೆಗಳು ಆಸರೆಯಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಎರಡು ಕ್ಷೇತ್ರಗಳಲ್ಲೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ.  ಅತಿ ಹೆಚ್ಚು  ಮತಗಳಿಂದ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ.  ಬೈಲ ಎಲಕ್ಷನ್ ವರದಿ ನಮಗೆ ಬಂದಿದೆ ಎಂದರು.

ಕಾರ್ಯಕರ್ತರು ಮನೆ ಮನೆಗೆ ಹೋಗಿ ಗ್ಯಾರಂಟಿ ಬಗ್ಗೆ ತಿಳಿಸುತ್ತಿದ್ದಾರೆ. ಹಾಗಾಗಿ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಬಾಗಲಕೋಟೆ ದಾವಣಗೆರೆ ಜನ ದೊಡ್ಡ ಬದಲಾವಣೆ ಬಯಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ 15,551 ಕೋಟಿ  ರೂಪಾಯಿ ನೀಡಿಲ್ಲ. ಇಂದಿನಿಂದ ದೇಶದಲ್ಲಿ ಎಲ್ಲಾ ಬೆಲೆಗಳು ಹೆಚ್ಚಳವಾಗುತ್ತಿದೆ ಅಚ್ಚೇ ದಿನ್ ಕೂಡ ಾಯ್ತು ಈಗ ಸೌದೆ ಭಾಗ್ಯ ಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.

Key words: Guarantees, support, price hike, DCM, DK Shivakumar

The post ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿಗಳು ಆಸರೆಯಾಗುತ್ತೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರು- ವಿಜಯಪುರ ಎಕ್ಸ್‌ಪ್ರೆಸ್‌ ರೈಲಿಗೆ ಆಗ್ರಹ: ಕೇಂದ್ರ ಸಚಿವರಿಬ್ಬರಿಗೆ ಸಚಿವ ಎಂ‌.ಬಿ ಪಾಟೀಲ್ ಪತ್ರ

ಬೆಂಗಳೂರು,ಏಪ್ರಿಲ್,1,2026 (www.justkannada.in):  ಆಲಮಟ್ಟಿ-ವಂಡಾಳ್ ನಡುವಿನ 9.60 ಕಿ.ಮೀ. ಉದ್ದ ಜೋಡಿಹಳಿ ಕಾಮಗಾರಿ...

ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿ- ಸಚಿವ ಕೆ.ಎಚ್ ಮುನಿಯಪ್ಪ

ದಾವಣಗೆರೆ,ಏಪ್ರಿಲ್,1,2026 (www.justkannada.in):  ಒಳಮೀಸಲಾತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ನೇಮಕಾತಿಗಳು...

ಸಮರ್ಥ್ ಶಾಮನೂರು ಗೆದ್ರೆ ನನಗೆ ಶಕ್ತಿ ಬರುತ್ತದೆ- ಸಿಎಂ ಸಿದ್ದರಾಮಯ್ಯ

ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು...

ರಾಜ್ಯದ ಹಣಕಾಸಿನ ಸ್ಥಿತಿ ಸುಭದ್ರ: ಗ್ಯಾರಂಟಿ ಜನರಿಗೆ ತಲುಪಿವೆ- ಸಿಎಂ ಸಿದ್ದರಾಮಯ್ಯ

ದಾವಣಗೆರೆ,ಏಪ್ರಿಲ್,1,2026 (www.justkannada.in):  ರಾಜ್ಯದ ಹಣಕಾಸು ಸ್ಥಿತಿ ಸುಭ್ರದ್ರವಾಗಿದೆ. ನಾವು ಕೊಟ್ಟ ಗ್ಯಾರಂಟಿಗಳು...