25
May, 2026

A News 365Times Venture

25
Monday
May, 2026

A News 365Times Venture

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಬಂಧನ

Date:

ಬೆಂಗಳೂರು,ಏಪ್ರಿಲ್,1,2026 (www.justkannada.in):  ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ, ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಡಾಕ್ಟರ್ ಮಲ್ಲುವನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಗಾಂಧಿ ನಗರದಲ್ಲಿರುವ ನರಸಿಂಹ ಕೌನ್ಸಿಲ್ ಕಚೇರಿಯಲ್ಲಿ ಈ ಘಟನೆ ನಡೆದಿತ್ತು ಎನ್ನಲಾಗಿದೆ .ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಡಾಕ್ಟರ್ ಮಲ್ಲು ವಿರುದ್ದ ಕಚೇರಿಯಲ್ಲಿ ಕೆಲಸ ಮಾಡುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

ಮಹಿಳಾ ಸಿಬ್ಬಂದಿ ಜೊತೆಗೆ ಆರೋಪಿ ಡಾಕ್ಟರ್ ಮಲ್ಲು ಅಸಭ್ಯವಾಗಿ ವರ್ತಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಘಟನೆ ಸಂಭಂದ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದು  ದೂರಿನ ಆಧಾರದ ಮೇಲೆ ಸದ್ಯ ಡಾಕ್ಟರ್ ಮಲ್ಲುನನ್ನು ಪೊಲೀಸರು ಬಂಧಿಸಿದ್ದಾರೆ.

Key words: State Nursing Council, registrar, arrested, sexually harassing , staff

The post ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ, 25,2026 (www.justkannada.in):  ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ...

ಬಿಐಎಎಲ್ ನಲ್ಲಿ ಕೆಎಸ್ ಐಐಡಿಸಿಗೆ 16.49 ಕೋಟಿ ರೂ. ಲಾಭಾಂಶ: ಹಸ್ತಾಂತರ

ಬೆಂಗಳೂರು,ಮೇ,25,2026 (www.justkannada.in):  ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು (ಬಿಐಎಎಲ್) ತನ್ನಲ್ಲಿ...

ವಿದ್ಯುತ್‌ ಪರಿವರ್ತಕಗಳ ಬ್ಯಾಂಕ್‌ ಸ್ಥಾಪನೆ: ಟ್ರಾನ್ಸ್‌ ಫಾರ್ಮರ್‌ ಗಳ ತುರ್ತು ನಿರ್ವಹಣೆಗೆ ‘ಸೆಸ್ಕ್‌’ ಸಜ್ಜು

ಮೈಸೂರು, ಮೇ, 25, 2026 (www.justkannada.in):  ಗ್ರಾಹಕರಿಗೆ ಅಡಚಣೆರಹಿತ ವಿದ್ಯುತ್‌ ಪೂರೈಕೆ...

ಸಿಎಂ ಸಿದ್ದು ಸು”ಭದ್ರ”; ಡಿಕೆಶಿಗೆ “ಗೃಹ”, ಡಿಕೆಸುಗೆ “ರಾಜ್ಯಸಭಾ” ಸ್ಥಾನ..? ಹೈಕಮಾಂಡ್‌ ತಂತ್ರ .!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆಗಳು ಜೋರಾಗಿರುವ...