3
April, 2026

A News 365Times Venture

3
Friday
April, 2026

A News 365Times Venture

ನಮ್ಮ ಸರ್ಕಾರ ಸದೃಢ: ಒಳಮೀಸಲಾತಿ ಜಾರಿಗೆ ನಾವು ಬದ್ಧ- ಸಿಎಂ ಸಿದ್ದರಾಮಯ್ಯ

Date:

ದಾವಣಗೆರೆ,ಏಪ್ರಿಲ್,2,2026 (www.justkannada.in):  ನಮ್ಮ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ. ಒಳಮೀಸಲಾತಿ ಜಾರಿ ಮಾಡಲು ನಾವು ಬದ್ಧರಿದ್ದೇವೆ ಎಂದು  ಸಿಎಂ ಸಿದ್ದರಾಮಯ್ಯ ತಿಳಿಸಿದರು.

ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಿಗೆ ಯಾವಾಗ ಅಹಿಂದ ಬಗ್ಗೆ ಪ್ರೀತಿ ಬಂತು. ಅವರು ಕೋಮುವಾದ ಹಿಂದುತ್ವ ಬಗ್ಗೆ ಮಾತಾಡುವ ಜನ. ಬಿಜೆಪಿ ಶ್ರೀಮಂತರ ಪರ ಇರುವ ಪಕ್ಷ  ಕಾಂಗ್ರೆಸ್ ಪಕ್ಷ ಬಡವರ ಪರ ಇದೆ ಎಂದರು.

ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ಬಿಜೆಪಿ ನಾಯಕರ ಆರೋಪ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗೆ 52 ಸಾವಿರ ಕೋಟಿ ರೂ.ಕೊಡುತ್ತಿದ್ದೇವೆ. ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತಾಡೋದು ಸರಿಯಲ್ಲ ರಾಜ್ಯ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ. ಕೇಂದ್ರ ನಮ್ಮ ರಾಜ್ಯಕ್ಕೆ ಕೊಡಬೇಕಾದ ಹಣ ಕೊಟ್ಟಿಲ್ಲ ಬರಬೇಕಾದ ಅನುದಾನ ಬಾರದ ಕಾರಣ ನಮಗೆ ತೊಂದರೆ ಆಗಿದೆ. ಆದರೆ ಗ್ಯಾರಂಟಿ ಯೋಜನೆಗಳಿಂದ ಯಾವುದೇ ತೊಂದರೆ ಆಗಿಲ್ಲ ಎಂದರು.

Key words: Our government, implement, internal reservation, CM Siddaramaiah

The post ನಮ್ಮ ಸರ್ಕಾರ ಸದೃಢ: ಒಳಮೀಸಲಾತಿ ಜಾರಿಗೆ ನಾವು ಬದ್ಧ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಎಸ್ ವೈ ಟೀಂ ಪರ ಪ್ರಚಾರ: ಯತ್ನಾಳ್ ಅವರೇ ಸ್ವಾಭಿಮಾನ ಎಲ್ಲೋಯ್ತು? ಸಚಿವ ಎಂ.ಬಿ ಪಾಟೀಲ್ ಟಾಂಗ್

ವಿಜಯಪುರ,ಮಾರ್ಚ್,2,2026 (www.justkannada.in): ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿ...

ದುಬೈ: ಕನ್ನಡಿಗರ ಕೂಟದ ಅಧ್ಯಕ್ಷರಾಗಿ ಅರುಣ್ ಕುಮಾರ್ ಎಂ.ಕೆ.  ಪುನರಾಯ್ಕೆ

ದುಬೈ,ಏಪ್ರಿಲ್,2,2026 (www.justkannada.in): ಮಧ್ಯಪ್ರಾಚ್ಯದ ಪ್ರತಿಷ್ಠಿತ ಹಾಗೂ ಹಿರಿಯ ಕನ್ನಡ ಸಂಘಟನೆಗಳಲ್ಲಿ ಒಂದಾದ...

ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ನಿರಂತರ ಅಭ್ಯಾಸ ಅತ್ಯಗತ್ಯ- ಬಿ.ಎನ್.ವೀಣಾ

ಮೈಸೂರು,ಏಪ್ರಿಲ್,2,2026 (www.justkannada.in): ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಸಮರ್ಪಣೆಯೊಂದಿಗೆ ನಿರಂತರ ಅಭ್ಯಾಸ ಅತ್ಯಗತ್ಯ...

ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ- ಆರ್.ಅಶೋಕ್

ದಾವಣಗೆರೆ,ಏಪ್ರಿಲ್,2,2026 (www.justkannada.in): ಬಡವರನ್ನ ಗೆಲ್ಲಿಸಿ ಎಂದು ಸಿದ್ದರಾಮಯ್ಯ ಪ್ರಚಾರ ಮಾಡಿದ್ದಾರೆ. ಈ...