5
April, 2026

A News 365Times Venture

5
Sunday
April, 2026

A News 365Times Venture

ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Date:

ಬೆಂಗಳೂರು,ಏಪ್ರಿಲ್,3,2026 (www.justkannada.in): ಕಾರ್ಯಕ್ರಮವೊಂದರಲ್ಲಿ ಭಾಷಣ ಮುಗಿಸಿ ಕುಳಿತುಕೊಳ್ಳವ ವೇಳೆ ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಸ್ವಸ್ಥರಾಗಿದ್ದು,  ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಭಾಗವಹಿಸಿದ್ದರು. ಈ ಮಧ್ಯೆ ಭಾಷಣ ಮುಗಿಸಿ ಕುಳಿತು ಕೊಳ್ಳುವ ವೇಳೆ ಸಂತೋಷ್ ಹೆಗ್ಡೆ ದಿಢೀರ್ ಕುಸಿದು ಬಿದ್ದು ಅಸ್ವಸ್ಥರಾದರು.

ತಕ್ಷಣವೇ ಸ್ಪೀಕರ್  ಯು.ಟಿ. ಖಾದರ್  ಅವರ ಕಾರಿನಲ್ಲಿ ಸಂತೋಷ್ ಹೆಗಡೆ ಅವರನ್ನು ಕೂರಿಸಿಕೊಂಡು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಣಿಪಾಲ್ ಆಸ್ಪತ್ರೆಗೆ ಸಂತೋಷ್ ಹೆಗ್ಡೆ ಅವರನ್ನ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Retired Lokayukta Justice, Santosh Hegde, admitted, hospital

The post ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಸಿಗದೆ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ದ ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಗ್ಯಾಸ್ ಸಿಗದೆ ಆಟೋ ಚಾಲಕರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ...

IPL ಟಿಕೆಟ್ ಗಾಗಿ ಭಿಕ್ಷೆ ಬೇಡುತ್ತಿದ್ದಾರೆ: ಶಾಸಕರಿಗೆ ನಾಚಿಕೆಯಾಗಬೇಕು-ಡಿ.ವಿ ಸದಾನಂದಗೌಡ

ಬೆಂಗಳೂರು,ಏಪ್ರಿಲ್,4,2026 (www.justkannada.in):  ನಾಳೆ ನಡೆಯಲಿರುವ ಐಪಿಎಲ್  ಆರ್ ಸಿಬಿ ವರ್ಸಸ್ ಸಿಎಸ್...

MYSORE: 2113 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ—ಡ್ರೋನ್ ಸರ್ವೆಗೆ ಚಾಲನೆ

  ಮೈಸೂರು, ಏ.04: ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ವ್ಯಾಪ್ತಿಯಲ್ಲಿ ದೊಡ್ಡಮಾರಗೌಡನಹಳ್ಳಿ, ಕಮರವಳ್ಳಿ,...

ಗ್ಯಾಸ್ ಅಭಾವ: ಕೇಂದ್ರ ಸರ್ಕಾರವೇ ಸರಿಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್...