25
May, 2026

A News 365Times Venture

25
Monday
May, 2026

A News 365Times Venture

ಉಪಚುನಾವಣೆಯಲ್ಲಿ ನೂರಕ್ಕೆ ನೂರು ಎರಡೂ ಕ್ಷೇತ್ರದಲ್ಲಿ ಗೆಲ್ತೇವೆ- ಸಿಎಂ ಸಿದ್ದರಾಮಯ್ಯ

Date:

ದಾವಣಗೆರೆ,ಏಪ್ರಿಲ್,6,2026 (www,justkannada.in): ಉಪಚುನಾವಣೆಯಲ್ಲಿ ನೂರಕ್ಕೆ ನೂರು ಎರಡೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು  ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾಧ್ಯಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಗ್ಯಾರಂಟಿ ಯೋಜನೆಗಳಿಂದ ಜನರು ಸಂತೋಷಗೊಂಡಿದ್ದಾರೆ. ಬಿಜೆಪಿಯವರಿಗೆ ಚುನಾವಣೆಯಲ್ಲಿ ಹೇಳಲು ಬೇರೆ ವಿಷಯಗಳಿಲ್ಲ ಬಿಜೆಪಿಯು ಧರ್ಮ ಜಾತಿ ಹೆಸರಲ್ಲಿ ಸಮಾಜ ಒಡೆಯುವ ಪಕ್ಷ. ಬಿಜೆಪಿ ಯಾವ ಆಧಾರದ ಮೇಲೆ ಮತ ಕೇಳುತ್ತಾರೆ ಎಂದು ಪ್ರಶ್ನಿಸಿದರು.

ವಿ.ಸೋಮಣ್ಣ ಕೇಂದ್ರದ ರಾಜ್ಯ ಖಾತೆ ಹೊಂದಿರುವ ಸಚಿವರು.  ನನಗಿರುವ ಮಾಹಿತಿ ಪ್ರಕಾರ ಸೋಮಣ್ಣ ಬಳಿ ಫೈಲ್ ಗಳೇ ಬರಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

ಕುಟುಂಬ ರಾಜಕಾರಣ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಅಪ್ಪ ಮಕ್ಕಳು ಮೊಮ್ಮಕಳು ಜನ ಬಯಸಿದ್ರೆ ರಾಜಕಾರಣ ಮಾಡಲಿ ಎಂದರು.  ದಾವಣಗೆರೆಯಲ್ಲಿ ಸಚಿವ ಜಮೀರ್  ಪ್ರಚಾರ ವಿಚಾರ ಜಮೀರ್ ಪ್ರಚಾರಕ್ಕೆ ಸಮಯವಿಲ್ಲ. ಈಗ ಬಾಗಲಕೋಟೆಗೆ ಹೋಗಿದ್ದಾರೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 42 ಸಾವಿರ ಮುಸ್ಲೀಂ ಮತಗಳಿವೆ ಎಂದರು.

Key words: We, will, win, 100%,  by-elections, CM Siddaramaiah

The post ಉಪಚುನಾವಣೆಯಲ್ಲಿ ನೂರಕ್ಕೆ ನೂರು ಎರಡೂ ಕ್ಷೇತ್ರದಲ್ಲಿ ಗೆಲ್ತೇವೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ,ಮೇ,25,2026 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು ರಾಷ್ಟ್ರಪತಿ...

ಸಚಿವ ಸ್ಥಾನ ತ್ಯಾಗ ವಿಚಾರ: ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ- ಸಚಿವ ಮುನಿಯಪ್ಪ

ಬೆಂಗಳೂರು,ಮೇ,25,2026 (www.justkannada.in): ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ ಸಂಬಂಧ ಹೈಕಮಾಂಡ್...

ದೆಹಲಿಗೆ ಬರಲು ಸಿಎಂ, ಡಿಸಿಎಂಗೆ ಸೂಚನೆ ವಿಚಾರ: ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ಏನು?

ನವದೆಹಲಿ,ಮೇ,25,2026 (www.justkannada.in):  ದೆಹಲಿಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ...

ಇಂದೇ ದೆಹಲಿಗೆ ಸಿಎಂ ಸಿದ್ದರಾಮಯ್ಯ: ನಾಳೆ ವರಿಷ್ಠರ ಜೊತೆ ಸಭೆ

ಬೆಂಗಳೂರು,ಮೇ,25,2026 (www.justkannada.in):  ದೆಹಲಿಗೆ ಬರುವಂತೆ ಹೈಕಮಾಂಡ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದೇ ...