7
April, 2026

A News 365Times Venture

7
Tuesday
April, 2026

A News 365Times Venture

ಬಿಜೆಪಿಯವರು ಪ.ಜಾತಿ, ಪ.ಪಂಗಡ ಜಾತಿಯನ್ನ ಒಡೆದಿದ್ದಾರೆ- ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಪರಮೇಶ್ವರ್

Date:

ಬೆಂಗಳೂರು,ಏಪ್ರಿಲ್,6,2026 (www.justkannada.in): ಬಿಜೆಪಿಯವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜಾತಿಯನ್ನು ಒಡೆದಿದ್ದಾರೆ ಎಂಬ ತಮ್ಮ ಹೇಳಿಕೆಯನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಠಿ ಮಾಡಿದ್ದು ಯಾರು ಅದಕ್ಕಾಗಿಯೇ ಈ ಹೇಳಿಕೆಯನ್ನ ನೀಡಿದ್ದೇನೆ. ಹಿಂದೆ ಬಿಜೆಪಿಯವರು ಸದಾಶಿವ ಆಯೋಗದ ವರದಿ ತಿರಸ್ಕರಿಸಿದರು ಮೀಸಲಾತಿ ಸಂಬಂಧಿಸಿದ ಪರ್ಸೇಂಟೇಜ್ ಅನ್ನು ದಹೆಲಿಗೆ ಕಳುಹಿಸಿದರು ಇದೇ ಗೊಂದಲ ವಿಚಾರವಾಗಿ ನಾನು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಒಳಮೀಸಲಾತಿ ವಿಚಾರ ಉಪಚುನಾವಣೆ ಮೇಲೆ ಎಫೆಕ್ಟ್ ಆಗುತ್ತಾ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಒಳಮೀಸಲಾತಿ ಜಾರಿ ಮಾಡಲ್ಲ ಅಂತಾ ಏನಾದರೂ ಹೇಳಿದ್ದೀವಾ? ಒಳಮೀಸಲಾತಿ ಜಾರಿಗೆ ಬದ್ದ ಎಂದು ಹೇಳಿದ್ದೇನೆ. ವಿಶೇಷ ಸಂಪುಟ ಸಭೆ ಮುಂದೂಡಲಾಗಿದೆ. ಮುಂದಿನ ವಿಶೇಷ ಸಭೆ ಕರೆಯೋದು ಸಿಎಂಗೆ ಬಿಟ್ಟಿದ್ದು ಎಂದರು.

Key words: BJP, divided SC, ST caste, Minister Parameshwar, defends

The post ಬಿಜೆಪಿಯವರು ಪ.ಜಾತಿ, ಪ.ಪಂಗಡ ಜಾತಿಯನ್ನ ಒಡೆದಿದ್ದಾರೆ- ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸದ್ಯಕ್ಕೆ  ಬಸ್ ಪ್ರಯಾಣದ ಟಿಕೆಟ್ ದರ  ಏರಿಕೆ ಇಲ್ಲ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಏಪ್ರಿಲ್,6,2026 (www.justkannada.in): ರಾಜ್ಯದಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಅಭಾವದಿಂದ ಆಟೋ...

ಉಪಚುನಾವಣೆಯಲ್ಲಿ ನೂರಕ್ಕೆ ನೂರು ಎರಡೂ ಕ್ಷೇತ್ರದಲ್ಲಿ ಗೆಲ್ತೇವೆ- ಸಿಎಂ ಸಿದ್ದರಾಮಯ್ಯ

ದಾವಣಗೆರೆ,ಏಪ್ರಿಲ್,6,2026 (www,justkannada.in): ಉಪಚುನಾವಣೆಯಲ್ಲಿ ನೂರಕ್ಕೆ ನೂರು ಎರಡೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು...

KSOU ರಿಜಿಸ್ಟ್ರಾರ್ ನೇಮಕಾತಿ ಆದೇಶ ಹಿಂಪಡೆದ ಸರ್ಕಾರ — ನಿಗೂಢ ನಿರ್ಧಾರಕ್ಕೆ ಪ್ರಶ್ನೆಗಳ ಮಳೆ

  ಮೈಸೂರು, April.06,2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ರಿಜಿಸ್ಟ್ರಾರ್ ಹುದ್ದೆಗೆ...

ಏ. 19 ರಿಂದ ಅಗ್ನಿವೀರ್ ರ‍್ಯಾಲಿ, 6235 ಅಭ್ಯರ್ಥಿಗಳು ಭಾಗಿ: ಕರ್ನಲ್ ವಿವೇಕ್ ಜಮದರ್

ಮೈಸೂರು, ಏಪ್ರಿಲ್, 6,2026 (www.justkannada.in): ಜಿಲ್ಲೆಯ‌ ನಜರ್ ಬಾದ್ ನಲ್ಲಿರುವ ಚಾಮುಂಡಿ...