24
June, 2026

A News 365Times Venture

24
Wednesday
June, 2026

A News 365Times Venture

ಕ್ಷೇತ್ರ ಮರು ವಿಂಗಡಣೆ ಮಸೂದೆ ಪ್ರತಿ ಸುಟ್ಟು ಹಾಕಿ ತಮಿಳುನಾಡು ಸಿಎಂ ಸ್ಟಾಲಿನ್ ಪ್ರತಿಭಟನೆ

Date:

ಚೆನ್ನೈ,ಏಪ್ರಿಲ್,16,2026 (www.justkannada.in):  ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಈ ನಡುವೆ ತಮಿಳುನಾಡು ಸಿಎಂ ಸ್ಟಾಲಿನ್ ಆಕ್ರೋಶ ಮಸೂದೆಯ ಪ್ರತಿ ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರ ಮರುವಿಂಗಡಣೆ ಮಸೂದೆ ವಿರೋಧಿಸಿ ತಮಿಳುನಾಡು ಸಿಎಂ ಸ್ಟಾಲಿನ್ ಕ್ಷೇತ್ರ ಮರುವಿಂಗಡಣೆ ಮಸೂದೆ ವಿರೋಧಿಸಿ ತಮಿಳುನಾಡು ಸಿಎಂ ಸ್ಟಾಲಿನ್ ಕಪ್ಪು ಬಟ್ಟೆ ಧರಿಸಿ ಕಪ್ಪು ಧ್ವಜ ಹಾರಿಸಿ ಪ್ರತಿಭಟಿಸಿದ್ದು,     ಕೇಂದ್ರದ ಪ್ರಸ್ತಾವಿತ ಮಸೂದೆ ಪ್ರತಿಯನ್ನು ಸುಟ್ಟು ಹಾಕಿದ್ದಾರೆ. ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿರುವ ಸ್ಟಾಲಿನ್ ಇದು ಕರಾಳ ಕಾನೂನು ಎಂದು ಕರೆದು ಕಪ್ಪು ಬಾವುಟ ಹಾರಿಸಲು ಕರೆ  ನೀಡಿದ್ದಾರೆ.

ಅಲ್ಲದೆ ಈ ಮಸೂದೆ ತಮಿಳರ ಹಕ್ಕು ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿಯಾಗಿದೆ.  ಮಸೂದೆಯಿಂದ ದಕ್ಷಿಣ ಭಾರತದ ರಾಜ್ಯಗಳ ಹಕ್ಕುಗಳಿಗೆ ಧಕ್ಕೆಯಾಗಲಿದೆ ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

Key words: constituency redelineation bill,  dark law, Tamil Nadu CM, Stalin

The post ಕ್ಷೇತ್ರ ಮರು ವಿಂಗಡಣೆ ಮಸೂದೆ ಪ್ರತಿ ಸುಟ್ಟು ಹಾಕಿ ತಮಿಳುನಾಡು ಸಿಎಂ ಸ್ಟಾಲಿನ್ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

OC ವಿನಾಯಿತಿ: ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ  ಅರ್ಜಿ ಸಲ್ಲಿಸಲು  ಜುಲೈ 6 ಗಡುವು

ಬೆಂಗಳೂರು,ಜೂನ್,24,2026 (www.justkannada.in):   ಬೆಸ್ಕಾಂ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗಿನ ( +ಶೇ....

KPMA ಅಡಿ ನೋಂದಣಿಯಾಗದ ಡಿ-ಅಡಿಕ್ಷನ್ ಕೇಂದ್ರಗಳ ವಿರುದ್ಧ ಕ್ರಮ: ಮೈಸೂರು ಡಿ.ಸಿ ಲಕ್ಷ್ಮಿಕಾಂತ್ ರೆಡ್ಡಿ

ಮೈಸೂರು,ಜೂನ್,24,2026 (www.justkannada.in): ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವ್ಯಸನ ವಿಮುಕ್ತ ಕೇಂದ್ರಗಳು (De-addiction...

ಅನಿತಾ ಕುಮಾರಸ್ವಾಮಿ ಜಮೀನು ಬಗ್ಗೆ ಹೇಳಿಕೆ : ವಿಷಾದ ವ್ಯಕ್ತಪಡಿಸಿದ ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,24,2026 (www.justkannada.in):  ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಬಳಿ 100...

ಸಂಬಂಧಿ ಮೇಲೆ ಇಡಿ ದಾಳಿ ವಿಚಾರ: ನಾಳೆ ಮಾತನಾಡುತ್ತೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,24,2026 (www.justkannada.in): ತಮ್ಮ ಸಂಬಂಧಿ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ...