16
April, 2026

A News 365Times Venture

16
Thursday
April, 2026

A News 365Times Venture

ಶಾಸಕ ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

Date:

ಬೆಂಗಳೂರು,ಏಪ್ರಿಲ್,16,2026 (www.justkannada.in):  ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಮಂದಿ ಅಪರಾಧಿಗಳೆಂದು ಈಗಾಗಲೇ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು ಶಿಕ್ಷೆ ಪ್ರಮಾಣ ಪ್ರಕಟವನ್ನು ನಾಳೆಗೆ ಕಾಯ್ದಿರಿಸಿದೆ.

ಇಂದು ಶಿಕ್ಷೆಯ ಪ್ರಮಾಣದ ಕುರಿತು ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು,  ಶಿಕ್ಷೆ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ನಿನ್ನೆ ನಡೆದ ವಿಚಾರಣೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 19 ಜನರನ್ನು ಅಪರಾಧಿಗಳು ಎಂದು ನ್ಯಾಯಾಲಯ ಘೋಷಿಸಿತ್ತು. ನಾಳೆ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.

Key words: Sentence, tomorrow, MLA Vinay Kulkarni, 17 convicts, Court

The post ಶಾಸಕ ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕ್ಷೇತ್ರ  ಮರುವಿಂಗಡಣೆ ಬಿಲ್ : ಸಂಸದ ಡಾ. ಸಿ.ಎನ್ ಮಂಜುನಾಥ್ ಪ್ರತಿಕ್ರಿಯಿಸಿದ್ದು ಹೀಗೆ

ನವದೆಹಲಿ,ಏಪ್ರಿಲ್ ,16,2026 (www.justkannada.in):  ಕೇಂದ್ರ ಸರ್ಕಾರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು...

ಜಗ್ಗಿ ವಾಸುದೇವ್ ಜೊತೆ ಡಿಕೆಶಿ ವೇದಿಕೆ ಹಂಚಿಕೊಂಡ ವಿಚಾರ: KN ರಾಜಣ್ಣ ಹೇಳಿಕೆಗೆ ಬಾಲಕೃಷ್ಣ ತಿರುಗೇಟು

ಬೆಂಗಳೂರು,ಏಪ್ರಿಲ್,16,2026 (www.justkannada.in):  ಕೇಂದ್ರ ಸಚಿವ ಅಮಿತ್‌ ಶಾ ಭಾಗವಹಿಸಿದ್ದ ಸದ್ಗುರು ಜಗ್ಗಿ...

11.86 ಕೋಟಿ ರೂ. ಮೌಲ್ಯದ  ಮಾದಕವಸ್ತು ಜಪ್ತಿ: 10 ಮಂದಿಯ ಬಂಧನ

ಬೆಂಗಳೂರು,ಏಪ್ರಿಲ್,16,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ....

ಕ್ಷೇತ್ರ ಮರು ವಿಂಗಡಣೆ ಮಸೂದೆ ಪ್ರತಿ ಸುಟ್ಟು ಹಾಕಿ ತಮಿಳುನಾಡು ಸಿಎಂ ಸ್ಟಾಲಿನ್ ಪ್ರತಿಭಟನೆ

ಚೆನ್ನೈ,ಏಪ್ರಿಲ್,16,2026 (www.justkannada.in):  ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ...