17
April, 2026

A News 365Times Venture

17
Friday
April, 2026

A News 365Times Venture

ಇನ್ಮುಂದೆ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ: ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ

Date:

ಬೆಂಗಳೂರು,ಏಪ್ರಿಲ್,17,2026 (www.justkannada.in) : ಇತ್ತೀಚೆಗೆ ಚಿಕ್ಕಮಗಳೂರಿನ ಮಾಣಿಕ್ಯಧಾರದ ಬಳಿಕ ಕೇರಳ ಮೂಲದ ಬಾಲಕಿ ಸಾವನ್ನಪ್ಪಿದ ಬೆನ್ನಲ್ಲೆ ಇದೀಗ ಇನ್ಮುಂದೆ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ರಾಜ್ಯದಲ್ಲಿ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ ಮೊಟ್ಟ ಮೊದಲ ಬಾರಿಗೆ ಚಾರಣಕ್ಕೆ ಹೋಗುವವರಿಗೆ ಎಸ್ ಒಪಿ ರಿಲೀಸ್ ಮಾಡಲಾಗಿದೆ.

ಬಳಿಕ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ  ರಾಜ್ಯದಲ್ಲಿ 44 ಚಾರಣ ಪಾಯಿಂಟ್ ಗಳು ಚಾಲ್ತಿಯಲ್ಲಿವೆ. ಕಡ್ಡಾಯವಾಗಿ ಎಸ್ ಒಪಿ ಜಾರಿಗೆ ತರಲು ಸೂಚನೆ ನೀಡಿದ್ದೇವೆ. ಚಾರಣಿಗರ ಮೊಬೈಲ ಗೆ ಟ್ರ್ಯಾಕಿಂಗ್ ಆಫ್ ಅಳವಡಿಕೆ ಮಾಡುತ್ತೇವೆ.   10 ಚಾರಣಿಗರಿಗೆ ಒಬ್ಬ ಗೈಡ್ ಲೈನ್ ಇರಬೇಕು.  ಚಾರಣಕ್ಕೆ ಹೋಗುವವರು ಆನ್ ಲೈನ್ ನಲ್ಲಿ ಬುಕ್ ಮಾಡಬೇಕು.   10 ಮಂದಿಗೆ ಒಬ್ಬ ಗೈಡ್ ಲೈನ್  ಕೊಟ್ಟ ನಂತರ ಚಾರಣಕ್ಕೆ ಅವಕಾಶ ನೀಡಲಾಗುತ್ತದೆ.  ಒಮ್ಮೆ 150 ಮಂದಿ ಮಾತ್ರ ಚಾರಣಕ್ಕೆ ಹೋಗಬೇಕು.  150 ಮಂದಿಯ ತಂಡ ವಾಪಸ್  ಬಂದ ಬಳಿಕ ಮತ್ತೊಂದು ತಂಡ ಹೋಗಬೇಕು.   ಕಟ್ಟುನಿಟ್ಟಾಗಿ ಎಸ್ ಒಪಿ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.

Key words: Guidelines, treks, Minister, Ishwar Khandre

The post ಇನ್ಮುಂದೆ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ: ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನನ್ನ ವೈಯಕ್ತಿಕ ವಿಚಾರ ಇಲ್ಲ: ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,17,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ...

ಬರದ ದವಡೆಗೆ ಕರುನಾಡು ಸಿಲುಕುತ್ತಿದ್ದರೆ ಕುರ್ಚಿಗಾಗಿ ಸಿಎಂ , ಡಿಸಿಎಂ ಮಗ್ನರಾಗಿರುವುದು ದುರದೃಷ್ಠಕರ- ಆರ್.ಅಶೋಕ್

ಬೆಂಗಳೂರು,ಏಪ್ರಿಲ್,17,2026 (www.justkannada.in):  ಕರುನಾಡು ಬರದ ದವಡೆಗೆ ಸಿಲುಕುತ್ತಿರುವ ಈ ಸಂಕಷ್ಟದ ಸಮಯದಲ್ಲಿ,...

ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್

ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್...

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ...