20
April, 2026

A News 365Times Venture

20
Monday
April, 2026

A News 365Times Venture

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ

Date:

ಬೆಂಗಳೂರು, ಏಪ್ರಿಲ್, 20,2026 (www.justkannada.in): ರಾಜ್ಯದಲ್ಲಿ  ಬಿಸಿಲನ ಆರ್ಭಟ ಜೋರಾಗಿದ್ದು, ಬಿಸಿಲನ ಝಳಕ್ಕೆ ಜನರು ತತ್ತರಿಸಿದ್ದಾರೆ. ಈ ನಡುವೆಯೇ ಇದೀಗ, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

ಈ ಕುರಿತು ಮಾತನಾಡಿರುವ  ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್, ತಾಪಮಾನದ ವೈಪರಿತ್ಯದಿಂದ ಅಕಾಲಿಕ ಮಳೆಯಾಗುವ ಸಾಧ್ಯತೆ ಸಹ ಹೆಚ್ಚಿದೆ. ಈಗಾಗಲೇ ಉತ್ತರ ವಲಯಗಳಲ್ಲಿ ಸ್ವಲ್ಪ ಮಟ್ಟಿನ ಮಳೆ ಕಂಡು ಬಂದಿದ್ದು, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಸೂಚನೆ ಹೆಚ್ಚಿದೆ ಎಂದು ತಿಳಿಸಿದ್ದಾರೆ

ರಾಜ್ಯದ ಅನೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದ್ದು ನಗರದಲ್ಲಿನ ಬಿಸಿಲಿನ ತಾಪಮಾನ ಹಳ್ಳಿ ಭಾಗಗಳಿಗೆ ಹೋಲಿಸಿದರೆ, ಹಳ್ಳಿಗಳಲ್ಲಿ ಬಿಸಿಲಿನ ತಾಪಮಾನ 2 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಿದೆ.  ತಾಪಮಾನದಿಂದ ರಾತ್ರಿ ಮತ್ತು ಹಗಲಿನಲ್ಲಿ ಉಷ್ಣಾಂಶ ಜಾಸ್ತಿ ಇರುತ್ತೆ. ಬಿಸಿಲಿನ ತಾಪಮಾನಕ್ಕೆ ಕೆರೆ, ಬಾವಿ, ಡ್ಯಾಂ ನೀರು ಆವಿಯಾಗುತ್ತಿದ್ದು, ಬಿಸಿಲಿಗೆ ಅನೇಕ ಜಲಾಶಯಗಳು ಬತ್ತಿ ಹೋಗುವ ಸಾಧ್ಯತೆ ಹೆಚ್ಚಿದೆ.  ಇದರಿಂದ ಪ್ರಾಣಿ, ಪಕ್ಷಿ, ಜನರಿಗೆ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ  ಎಂದು ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

Key words: Rain, forecast , state , next week

The post ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಮೋದಿ ಇಸ್ರೇ‍ಲ್ ಗೆ ಭೇಟಿ ನೀಡಿದ್ದರು- ರಾಹುಲ್ ಗಾಂಧಿ

ಚೆನ್ನೈ,ಏಪ್ರಿಲ್,20,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್...

ಜಾತಿ ವ್ಯವಸ್ಥೆಯಿರುವವೆಗೂ ಬಸವ ತತ್ವಗಳು ಪ್ರಸ್ತುತ- ಸಿಎಂ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್, 20,2026 (www.justkannada.in): ಚಲನೆಯಿಲ್ಲದ ಜಾತಿವ್ಯವಸ್ಥೆ ಇರುವವೆರೆಗೂ ಬಸವಣ್ಣನವರ ತತ್ವಗಳು...

ಡಿಸಿಎಂ ಡಿಕೆಶಿ ಭೇಟಿ, ಚರ್ಚಿಸಿದ ವಿಷಯಗಳ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಏಪ್ರಿಲ್,20,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಅವರ ಭೇಟಿಯ ಹಿಂದೆ ಯಾವುದೇ...

ಸಾಮಾಜಿಕ ಚಳವಳಿ ಮೂಲಕ ಸಮಸಮಾಜ ನಿರ್ಮಾಣ ಮಾಡಿದವರು ಬಸವಣ್ಣ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಏಪ್ರಿಲ್,20,2026 (www.justkannada.in): ಸಾಮಾಜಿಕ ಚಳವಳಿ ಮೂಲಕ ಸಮಸಮಾಜ ನಿರ್ಮಾಣ ಮಾಡಿದವರು ಬಸವಣ್ಣ....