29
September, 2026

A News 365Times Venture

29
Tuesday
September, 2026

A News 365Times Venture

ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಮೋದಿ ಇಸ್ರೇ‍ಲ್ ಗೆ ಭೇಟಿ ನೀಡಿದ್ದರು- ರಾಹುಲ್ ಗಾಂಧಿ

Date:

ಚೆನ್ನೈ,ಏಪ್ರಿಲ್,20,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಗೆ ಭೇಟಿ ನೀಡಿದ್ದರು ಎಂದು ಕಾಂಗ್ರೆಸ್ ನಾಯಕ ಲೇವಡಿ ಮಾಡಿದರು.

ತಮಿಳುನಾಡಿನಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್  ರಾಹುಲ್ ಗಾಂಧಿ, “ಟ್ರಂಪ್ ಹೇಳಿದಂತೆ ಪ್ರಧಾನಿ ಮೋದಿ  ಕೇಳುತ್ತಾರೆ. ಇರಾನ್‌ ನಲ್ಲಿ ಯುದ್ಧ ಪ್ರಾರಂಭವಾಗುವ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸಲು ಇಸ್ರೇಲ್‌ ಗೆ ಭೇಟಿ ನೀಡಿ ವಾಪಸ್ ಆಗಿದ್ದರು ಎಂದು ಆರೋಪಿಸಿದರು.

ಡೊನಾಲ್ಡ್ ಟ್ರಂಪ್ ಹೇಳುವುದನ್ನೆಲ್ಲಾ ಕೇಳುತ್ತಿರುವ ಮೋದಿ ನಡವಳಿಕೆಗೆ ಇರುವ ಕಾರಣವೆಂದರೆ ಅದು ಎಪ್ಸ್ಟೀನ್ ಫೈಲ್ಸ್ ಮತ್ತು ಅದಾನಿ ಎಂದು ರಾಹುಲ್ ಗಾಂಧಿ ಕುಟುಕಿದರು.

Key words: Modi,  Israel, Trump, Rahul Gandhi

The post ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಮೋದಿ ಇಸ್ರೇ‍ಲ್ ಗೆ ಭೇಟಿ ನೀಡಿದ್ದರು- ರಾಹುಲ್ ಗಾಂಧಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿಶ್ವ ಪ್ರವಾಸೋದ್ಯಮ ದಿನ: ಅವತಿ ಬೆಟ್ಟಕ್ಕೆ ಚಾರಣ, ಸ್ವಚ್ಚತಾ ಕಾರ್ಯ ಅಭಿಯಾನ

ಬೆಂಗಳೂರು ಗ್ರಾಮಾಂತರ, ಸೆಪ್ಟಂಬರ್,28,2026 (www.justkannada.in): ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಪ್ರವಾಸೋದ್ಯಮ...

ದಸರಾ ಕಂಬಳ ಕ್ರೀಡಾಕೂಟದ ಆನ್ಲೈನ್ ನೋಂದಣಿ ಆರಂಭ

ಮೈಸೂರು, ಸೆಪ್ಟಂಬರ್,28,2026 (www.justkannada.in): ಮೈಸೂರು ದಸರಾ 2026ರ ಸಾಂಸ್ಕೃತಿಕ ಹಾಗೂ ಕ್ರೀಡಾ...

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ

ಬೆಂಗಳೂರು,ಸೆಪ್ಟಂಬರ್,28,2026 (www.justkannada.in): ಅಕ್ಟೋಬರ್ 11 ರಂದು ನಡೆಯುವ ನಾಡಹಬ್ಬ ಮೈಸೂರು ದಸರಾ...

ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ಕೊಡುಗೆಯೇನು? ಸಚಿವ ಯುಟಿ ಖಾದರ್ ವಾಗ್ದಾಳಿ

ಮಂಗಳೂರು, ಸೆಪ್ಟೆಂಬರ್,​​ 28,2026 (www.justkannada.in):  ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ...