25
June, 2026

A News 365Times Venture

25
Thursday
June, 2026

A News 365Times Venture

ಸಿಎಂ ಸಿದ್ದರಾಮಯ್ಯ ಈಗ ಸೈಲೆಂಟ್ ಆಗಿರಬಹುದು, ಸಮಯ ಬಂದಾಗ ಮಾತಾಡ್ತಾರೆ – ಸಚಿವ ಜಮೀರ್

Date:

ಬೆಂಗಳೂರು,ಏಪ್ರಿಲ್,21,2026 (www.justkannada.in):  ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನ ಟಾರ್ಗೆಟ್ ಮಾಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದು ಸೈಲೆಂಟ್ ಆಗಿದ್ದಾರೆ ಎಂಬ ಹೇಳಿಕೆ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಸಿಎಂ ಸಿದ್ದರಾಮಯ್ಯ ಈಗ ಸೈಲೆಂಟ್ ಆಗಿರಬಹುದು, ಆದರೆಸಮಯ ಬಂದಾಗ ಮಾತಾಡುತ್ತಾರೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಮುಸ್ಲೀಂ ಮುಖಂಡರ ಪತ್ರ ವಿಚಾರ ಕುರಿತು ಪ್ರತಿಕ್ರಿಯಿಸಿದ ಜಮೀರ್,  ಪತ್ರ ಬರೆದಿದ್ದನ್ನ ನಾನೂ ಕೂಡ ಮಾಧ್ಯಮದಲ್ಲಿ ನೋಡಿದ್ದೇನೆ. ಪತ್ರದ ಬಗ್ಗೆ ಅವರನ್ನೇ ಕೇಳಿ.  ಪ್ರೊಸೀಜರ್ ಪ್ರಕಾರ ಕ್ರಮ ಆಗಬೇಕಿತ್ತು ಎಂದು ಸತೀಶ್ ಹೇಳಿದ್ದು. ನೋಟಿಸ್ ನೀಡಿ ಅಭಿಪ್ರಾಯ ಪಡೆದು ಕ್ರಮ ಆಗಬೇಕಿತ್ತು ಇದು ಎಲ್ಲರ ಅಭಿಪ್ರಾಯ ಎಂದರು.

ಮುಸ್ಲೀಮ ಧರ್ಮಗುರುಗಳು ಅಸಮಾಧಾನಗೊಂಡಿರುವುದು ನಿಜ. ನಾವು ಅವರ ಜೊತೆ ಮಾತನಾಡುತ್ತೇವೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರೆ ದಾಖಲೆ ಕೊಡಬೇಕಲ್ವಾ ಯಾರು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಹೇಳಬೇಕು ಅಲ್ವಾ ಎಂದು ಪ್ರಶ್ನಿಸಿದರು.

ಜೆಡಿಎಸ್ ಸೇರುತ್ತೇನೆ ಎಂಬುದು ಊಹಾಪೋಹ ಸುದ್ದಿ. ಕಾಂಗ್ರೆಸ್ ನನಗೇನು ಕಡಿಮೆ ಮಾಡಿದೆ. ಹೆಚ್ ಡಿಕೆ ಜೊತೆ ನಾನ್ಯಾಕೆ ಮಾತನಾಡಲಿ ಎಂದರು.

Key words: CM Siddaramaiah, silent, speak, Minister, Jameer Ahmed Khan

The post ಸಿಎಂ ಸಿದ್ದರಾಮಯ್ಯ ಈಗ ಸೈಲೆಂಟ್ ಆಗಿರಬಹುದು, ಸಮಯ ಬಂದಾಗ ಮಾತಾಡ್ತಾರೆ – ಸಚಿವ ಜಮೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ

ಮೈಸೂರು, ಜೂನ್. 25, 2026 (www.justkannada.in): ಟಾಟಾ ಪವರ್ ಕಂಪನಿ ಲಿಮಿಟೆಡ್...

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ, ಜೂನ್,25,2026 (www.justkannada.in):  “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ,...

ಬಿಡದಿ ಟೌನ್ ಶಿಪ್: ಜೂ.27 ರಂದು ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಡಿಕೆಶಿಗೆ ಮತ್ತೆ ಪತ್ರ ಬರೆದ HDK

ಬೆಂಗಳೂರು,ಜೂನ್,25,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ...

ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ

ಮೈಸೂರು,ಜೂನ್,25,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU)ದ ನೂತನ ಕುಲಪತಿಯಾಗಿ...