25
September, 2026

A News 365Times Venture

25
Friday
September, 2026

A News 365Times Venture

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಖರ್ಗೆ ಅವರನ್ನ ವಜಾ ಮಾಡಿ-ಆರ್.ಅಶೋಕ್

Date:

ಬೆಂಗಳೂರು,ಏಪ್ರಿಲ್,22,2026 (www.justkannada.in): ಪ್ರಧಾನಿ ಮೋದಿ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ  ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರ್ಹರಲ್ಲ. ಕಾಂಗ್ರೆಸ್ ಗೆ ಮಾನ ಮರ್ಯಾದೆ ಇದ್ದರೆ ಅವರನ್ನ ವಜಾ ಮಾಡಿ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಖರ್ಗೆ ಅವರಿಗೆ ವಯಸ್ಸಿನ ಮರೆವು ಜಾಸ್ತಿಯಾಗಿದೆಯೋ ಅಥವಾ ಅಹಂಕಾರದಿಂದ ಮಾತನಾಡುತ್ತಿದ್ದರೋ ಗೊತ್ತಿಲ್ಲ ಅಧಿಕಾರ ಸಿಗಲ್ಲ ಎಂಬ ಹತಾಶೆ ದುಃಖದಲ್ಲಿ ಹೇಳಿಕೆ  ನೀಡುತ್ತಿದ್ದಾರೆ. ಖರ್ಗೆ ಅವರಿಗೆ ಎದ್ದೇಳಲು ಆಗಲ್ಲ, ಓಡಾಡಲು ಆಗಲ್ಲ.  ಇಂತಹ ಸಂದರ್ಭಲ್ಲಿ ಹೇಳಿಕೆ ನೀಡಿ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ ಎಂದರು.

ದೇಶಧ ಪ್ರಧಾನಿಗಳ ಬಗ್ಗೆ  ಮಾತನಾಡುವಾಗ ಗೌರವ ಬೇಡವೇ?  ಇಲಿಗಳು ಬಿಲ ಸೇರಿದಂತೆ ಕಾಂಗ್ರೆಸ್ ಬಿಲ ಸೇರುತ್ತೆ. 5 ರಾಜ್ಯಗಳ ಚುನಾವಣ ಸಮೀಕ್ಷೆ ವರದಿಯಿಂದ ಭ್ರಮನಿರಸನಗೊಂಡಿದ್ದಾರೆ. ಖರ್ಗೆ ಕಾಲದಲ್ಲಿ ಎಲ್ಲಾ ರಾಜ್ಯಗಳು ಕೈಬಿಟ್ಟು ಹೋದರೆ ಅಪಮಾನ ಎಂದು ಇದನ್ನ ಮರೆಮಾಚಲು ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರಸ್  ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಅರ್ಹರಲ್ಲ. ನಾಳೆ ವಿಧಾನಸೌಧದಲ್ಲಿ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ  ಮಾಡುತ್ತೇವೆ ಎಂದರು.

Key words: Objectionable, statement, PM, Modi, Mallikarjuna Kharge, R. Ashok

The post ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಖರ್ಗೆ ಅವರನ್ನ ವಜಾ ಮಾಡಿ-ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೇಮಕಾತಿ ಪ್ರಮಾಣಪತ್ರ ಪಡೆಯಲು ಬಂದಿದ್ದ ವೇಳೆ ಕಾರು ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೈಸೂರು,ಸೆಪ್ಟಂಬರ್‌,22,2026 (www.justkannada.in) ಕಾಲೇಜು ಮುಂಭಾಗ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಆದೇಶಿಸಿದ  ಸುಪ್ರೀಂಕೋರ್ಟ್​

ನವದೆಹಲಿ, ಸೆಪ್ಟೆಂಬರ್,​​ 21,2026 (www.justkannada.in):  2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ...

ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ಸಜ್ಜನ ರಾಜಕಾರಣಿ- ಸಿಎಂ ಡಿಕೆಶಿ ಸ್ಮರಣೆ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ವ್ಯಕ್ತಿ, ಸಜ್ಜನ...

ಮೈಸೂರಿನಲ್ಲಿ MIT ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು ಆರಂಭ

ಮೈಸೂರು,ಸೆಪ್ಟಂಬರ್‌,21,2026 (www.justkannada.in) : ಮಹಾರಾಜ ಎಜುಕೇಶನ್ ಟ್ರಸ್ಟ್‌ (ರಿ) ವತಿಯಿಂದ ಮೈಸೂರಿನಲ್ಲಿ...