29
April, 2026

A News 365Times Venture

29
Wednesday
April, 2026

A News 365Times Venture

ನಟ ಚೇತನ್  ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡ್ತೇವೆ- ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ

Date:

ಬೆಂಗಳೂರು,ಏಪ್ರಿಲ್,28,2026 (www.justkannada.in):   ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ ಜಾಗ ನೀಡಿದ್ದಕ್ಕೆ ಆಕ್ಷೇಪ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚೇತನ್ ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಜಯಮಾಲ, ಚೇತನ್ ಹೇಳಿಕೆಯಿಂದ ಬಹಳ ನೋವು ಆಗಿದೆ. ಚಿತ್ರರಂಗದ ಒಂದು ಭಾಗವಾಗಿರುವ ವ್ಯಕ್ತಿಯಿಂದ ತಲೆತಗ್ಗಿಸುವಂತಾಗಿದೆ. ಈ ರೀತಿ ಹೇಳಿಕೆ ನೀಡಿ ಸಂಸ್ಥೆ ಫ್ಯಾನ್ಸ್ ಗೆ ಮುಜುಗರ ಮಾಡುತ್ತಿದ್ದಾರೆ.

ಚೇತನ್ ದೊಡ್ಡ ತಪ್ಪು ಮಾಡಿದ್ದಾರೆ.  ಪಾಕ್ ಜಿಂದಾಬಾದ್ ಎಂದಿರುವ ವ್ಯಕ್ತಿ ನೀವು ಕ್ಷಮೆ ಕೇಳಬೇಕು.   ನಟ ಚೇತನ್ ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಬಗ್ಗೆ ಸರ್ಕಾರಕ್ಕೂ ಪತ್ರ ಬರೆಯುತ್ತೇವೆ ಎಂದು ಜಯಮಾಲ ತಿಳಿಸಿದರು.

Key words:  Dr. Raj Kumar, Actor, Chethan, membership, Film Chamber, President, Jayamala

The post ನಟ ಚೇತನ್  ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡ್ತೇವೆ- ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆಗೆ ಸ್ವೀಕರಿಸಿದ ಹೈಕೋರ್ಟ್

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

ಮೇ ಅಂತ್ಯಕ್ಕೆ ಹೈಕಮಾಂಡ್ ಒಂದು ನಿರ್ಧಾರಕ್ಕೆ ಬರಬಹುದು- ಸಚಿವ ಕೆ.ಎಚ್ ಮುನಿಯಪ್ಪ

ನವದೆಹಲಿ,ಏಪ್ರಿಲ್, 28,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮೇ...

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ...

KSDL ಅಭೂತಪೂರ್ವ ಸಾಧನೆ: ಇದೇ ಮೊದಲ ಬಾರಿ 2,016 ಕೋಟಿ ರೂ. ವಹಿವಾಟಿನ ವಿಕ್ರಮ

ಬೆಂಗಳೂರು,ಏಪ್ರಿಲ್,28,2026 (www.justkannada.in): ನೂರತ್ತು ವರ್ಷಗಳ ಇತಿಹಾಸವಿರುವ, ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು...