2
May, 2026

A News 365Times Venture

2
Saturday
May, 2026

A News 365Times Venture

ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ

Date:

ಬೆಂಗಳೂರು,ಮೇ,2,2026 (www.justkannada.in): ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸಪ್‌ ಸಹಾಯವಾಣಿ ಸಂಖ್ಯೆಗಳು ಹಾಗೂ ಬೆಸ್ಕಾಂ ಸಾಮಾಜಿಕ ಜಾಲತಾಣಗಳ ಮೂಲಕ ದೂರು ದಾಖಲಿಸಲು  ಗ್ರಾಹಕರಿಗೆ ಬೆಸ್ಕಾಂ ಮನವಿ ಮಾಡಿದೆ.

ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯ ಸಂಪರ್ಕ ಸಾಧ್ಯವಾಗದಿದ್ದರೆ, 11 ವಾಟ್ಸಪ್‌ ಸಹಾಯವಾಣಿ ಸಂಖ್ಯೆಗಳು. ಸಾಮಾಜಿಕ ಜಾಲತಾಣಗಳಾದ ನಮ್ಮ ಬೆಸ್ಕಾಂ ಫೇಸ್‌ಬುಕ್ ಖಾತೆ:  https://www.facebook.com/bescomblr,  ನಮ್ಮ ಬೆಸ್ಕಾಂ ಎಕ್ಸ್ (ಟ್ವಿಟರ್) ಖಾತೆ: https://x.com/NammaBESCOM ದೂರು ದಾಖಲಿಸಲು ಕೋರಲಾಗಿದೆ.

ಬೆಂಗಳೂರು ನಗರ ಜಿಲ್ಲೆ:  ದಕ್ಷಿಣ ವೃತ್ತ : 8277884011,  ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ-:8277884013 , ಉತ್ತರ ವೃತ್ತ :8277884014, ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ : 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದರ್ಗ ಜಿಲ್ಲೆ : 8277884020, ಮತ್ತು ದಾವಣಗೆರೆ ಜಿಲ್ಲೆ : 8277884021. ಗ್ರಾಹಕರು ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್‌ ಸಂಬಂಧಿತ ದೂರಗಳ ಪೋಟೋ ಹಾಗೂ ವಿಡಿಯೋಗಳನ್ನು  ಸಹ ಕಳುಹಿಸಬಹುದಾಗಿದೆ.

Key words: BESCOM, WhatsApp, social media, complain, power outages

The post ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ – ಸಚಿವ ಸಂತೋಷ್ ಲಾಡ್ ಆಕ್ರೋಶ

ಬೆಂಗಳೂರು, ಮೇ. 2,2026 (www.justkannada.in): ದೊಡ್ಡಬಳ್ಳಾಪುರದ ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ...

ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,2,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ ಎಂದು...

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್ ಸಿಲಿಂಡರ್...

ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಿ: ಕುಡಿಯುವ ನೀರಿನ ಬಗ್ಗೆ ನಿರಂತರ ನಿಗಾ ವಹಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಮೇ,2,2026 (www.justkannada.in): ತಮ್ಮ ವ್ಯಾಪ್ತಿಯ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ...