5
May, 2026

A News 365Times Venture

5
Tuesday
May, 2026

A News 365Times Venture

ದಾವಣಗೆರೆಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು: ತೊಂದರೆ ಸರಿಪಡಿಸುವ ಕೆಲಸ ಮಾಡ್ತೇವೆ-ದಿನೇಶ್ ಗುಂಡೂರಾವ್

Date:

ಬೆಂಗಳೂರು,ಮೇ,5,2026 (www.justkannada.in): ದಾವಣಗೆರೆಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿದ್ದೇವೆ. ಅಲ್ಪಸಂಖ್ಯಾತರ ತೊಂದರೆ ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಾಧ್ಯಮಗಳ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ದಾವಣಗೆರೆಯಲ್ಲಿ ಕಡಿಮೆ ಅಂತದಲ್ಲಿ ಗೆದ್ದಿದ್ದೇವೆ. ಆದರೆ ನಮಗೆ ಎಲ್ಲಾ ಮತಗಳು ನಿರ್ಣಾಯಕ. ಉಪಚುನಾವಣೆಯ ಸಂದರ್ಭದಲ್ಲಿ ಕೆಲ ಗೊಂದಲ ಸೃಷ್ಠಿಯಾಗಿತ್ತು.

ಮುಂದಿನ ದಿನಗಳಲ್ಲಿ ಈ ರೀತಿ ಆಗುವುದಿಲ್ಲ ಅಲ್ಪಸಂಖ್ಯಾತರಲ್ಲಿನ ತೊಂದರೆ ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Key words: victory, Davangere, problem, Minister, Dinesh Gundu Rao

The post ದಾವಣಗೆರೆಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು: ತೊಂದರೆ ಸರಿಪಡಿಸುವ ಕೆಲಸ ಮಾಡ್ತೇವೆ-ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೃಂಗೇರಿ ಅಂಚೆ ಮತಗಳನ್ನ ತಿದ್ದಿದ್ದಾರೆ: ಇದರ ವಿರುದ್ಧ ಕಾನೂನು ಹೋರಾಟ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು ,ಮೇ,5,2026 (www.justkannada.in): ಶೃಂಗೇರಿ ವಿಧಾನಸಭಾ ಕ್ಷೇತ್ರದ  ಮರು ಮತ ಎಣಿಕೆಯಾಗಿ...

ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್: ಅಂಚೆ ಮತಗಳನ್ನ ತಿದ್ದಲಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,5,2026 (www.justkannada.in):  ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆಗಿದೆ. ಮರು ಮತ ಎಣಿಕೆಯಲ್ಲಿ...

ದಾವಣಗೆರೆಯಲ್ಲಿ ಹೆಚ್ಚಿನ ಮತಗಳಿಂದ ಗೆಲುವು ನಿರೀಕ್ಷೆ ಮಾಡಿದ್ದವು- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಮೇ,5,2026 (www.justkannadain): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು...

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ

ದಾವಣಗೆರೆ,ಮೇ,4,2026 (www.justkannada.in): ಬಹಳ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ...