6
May, 2026

A News 365Times Venture

6
Wednesday
May, 2026

A News 365Times Venture

TVK ಭರ್ಜರಿ ಗೆಲುವು: ನಟ ವಿಜಯ್ ಗೆ ಶುಭ ಹಾರೈಸಿದ ನಟ ಶಿವರಾಜ್ ಕುಮಾರ್

Date:

ಬೆಂಗಳೂರು,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮೊದಲ ಪ್ರಯತ್ನದಲ್ಲೇ ನಟ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು 108 ಸ್ಥಾನಗಳನ್ನ ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು ಸರ್ಕಾರ ರಚನೆಗೆ ಮುಂದಾಗಿದೆ.

ಇದೀಗ ತಮಿಳುನಾಡಿನಲ್ಲಿ ಟಿವಿಕೆ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ನಟ, ರಾಜಕೀಯ ನಾಯಕ ವಿಜಯ್ ಗೆ ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಜ್ ಕುಮಾರ್ ಶುಭ ಹಾರೈಸಿದ್ದಾರೆ.

ಇದು ನಿಜವಾಗಿಯೂ ನಿಮಗೆ ಸಂದ ಜನಾರ್ಶೀವಾದದ ಜಯ.  ತೀವ್ರ ಟೀಕೆಗಳ ಸಮಯದಲ್ಲಿ ಮೌನವಾಗಿದ್ದು ನಿಮ್ಮ ಕೆಲಸವೇ ಮಾತನಾಡಲು ಬಿಡುವುದು ಅದೇ ದೊಡ್ಡ ಜಯ. ಪತ್ರಕರ್ತರೊಂದಿಗೆ ಒಂದು ಸಂಭಾಷಣೆಯಲ್ಲಿ ನಾನು ಹೇಳಿದ್ದೆ. ಟಿವಿಕೆ ಅಂದರೆ  ವಿಜಯ್ ಆ್ಯಸ್ ಕಿಂಗ್ ಎಂದಿದ್ದೇ.  ಇಂದು ನೀವು ನಿಜವಾಗಿಯೂ ರಾಜನಂತೆ ಎದ್ದು ನಿಂತಿದ್ದೀರಿ. ತಮಿಳುನಾಡಿನ ಜನತೆಗೆ ನೀಡಿದೆಲ್ಲಾ ಭರವಗಳನ್ನ ಈಡೇರಿಸಿ ಸದಾ ಅಭಿವೃದ್ದಿ ಮುಂದುವರೆಯಲಿ ಎಂದು ಹಾರೈಸುತ್ತೇನೆ ನಟ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

Key words: TVK, win, Actor, Shivarajkumar,  wishes, actor, Vijay

The post TVK ಭರ್ಜರಿ ಗೆಲುವು: ನಟ ವಿಜಯ್ ಗೆ ಶುಭ ಹಾರೈಸಿದ ನಟ ಶಿವರಾಜ್ ಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹ ಸಚಿವರ ಭೇಟಿ: ಕನ್ನಡ ಪರ ಹೋರಾಟಗಾರರ ವಿರುದ್ದದ ಕೇಸ್ ಹಿಂಪಡೆಯಲು ಮನವಿ

ಮೈಸೂರು, ಮೇ, 5,2026 (www.justkannada.in):  ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾದ...

TVK ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

ಚೆನ್ನೈ,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ  ಹೊಸ...

ಪ. ಬಂಗಾಳ, ಅಸ್ಸಾಂನಲ್ಲಿನ ಜಯ ಬಿಜೆಪಿಯದ್ದಲ್ಲ, ಅದು ಚು.ಆಯೋಗದ್ದು- ಪ್ರಿಯಾಂಕ್ ಖರ್ಗೆ ಕಟು ಟೀಕೆ

ಬೆಂಗಳೂರು,ಮೇ,5,2026 (www.justkannada.in): ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿಯ ಜಯ ಜಯವೇ...

‘ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲ್ಲ’ ಎಂದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ,ಮೇ,5,2026 (www.justkannada.in):  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನ...